ದೇಶ3 days ago
LPG ಬೆಲೆ ಶಾಕ್: ವಾಣಿಜ್ಯ ಸಿಲಿಂಡರ್ ₹195 ಏರಿಕೆ – ಹೋಟೆಲ್ಗಳಿಗೆ ಹೆಚ್ಚಿದ ಹೊರೆ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮವಾಗಿ ಜಾಗತಿಕ ತೈಲ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಇದರ ಪರಿಣಾಮವಾಗಿ ಭಾರತದಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಮಾಡಲಾಗಿದೆ. ಏಪ್ರಿಲ್ 1ರಿಂದ 19 ಕೆಜಿ ತೂಕದ...