ದೇಶ3 hours ago
ಕಮರ್ಷಿಯಲ್ ಸ್ಟ್ರೀಟ್ ಬಳಿ ಟ್ರಾಫಿಕ್ ತಲೆನೋವು: ತಿಂಗಳಾದರೂ ಮುಗಿಯದ ರಸ್ತೆ ಕಾಮಗಾರಿ
ಬೆಂಗಳೂರು, ಜೂನ್ 15: ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದಾದ ಕಮರ್ಷಿಯಲ್ ಸ್ಟ್ರೀಟ್ ಸುತ್ತಮುತ್ತ ಸಂಚಾರ ದಟ್ಟಣೆ ದಿನೇದಿನೇ ಹೆಚ್ಚುತ್ತಿದ್ದು, ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾಜಕಾಲುವೆ ದುರಸ್ತಿ ಹಾಗೂ...