ರಾಜಕೀಯ1 year ago
ಬೆಳಗಾವಿಯ ಕಾಂಗ್ರೆಸ್ ಬ್ಯಾನರ್ ನಕ್ಷೆಯಿಂದ ಪಿಒಕೆ ಕಾಣೆ: ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಖಂಡನೆ – CONGRESS BANNER
ನವದೆಹಲಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಅಧಿವೇಶನಕ್ಕಾಗಿ ನಗರದಲ್ಲಿ ಅಳವಡಿಸಲಾಗಿರುವ ಭಾರತದ ವಿವಾದಾತ್ಮಕ ನಕಾಶೆ ಹೊಂದಿರುವ ಬ್ಯಾನರ್ಗಳ ವಿರುದ್ಧ ಬಿಜೆಪಿ ಕಿಡಿ ಕಾರಿದೆ. ಬೆಳಗಾವಿ ನಗರದ ಪ್ರವೇಶದ್ವಾರದ ಬಳಿ ಹಾಕಲಾಗಿರುವ ಸ್ವಾಗತ ಫ್ಲೆಕ್ಸ್ಗಳಲ್ಲಿ...