ರಾಜಕೀಯ11 months ago
ನಾಯಕತ್ವ ಬದಲಾವಣೆ ಬಗ್ಗೆ ಗೊಂದಲ ಮಾಡದಂತೆ ಹೈಕಮಾಂಡ್ ಹೇಳಿದೆ: ಸಚಿವ ಕೆ.ಎನ್.ರಾಜಣ್ಣ – Leadership Change In Karnataka
ಬೆಂಗಳೂರು: ”ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಯಾವುದೇ ಗೊಂದಲ ಮಾಡಕೂಡದು ಅಂತ ಕಾಂಗ್ರೆಸ್ ಹೈಕಮಾಂಡ್ ಹೇಳಿದೆ” ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ಬದಲಾವಣೆ ಹೇಳಿಕೆ ಸಂಬಂಧ ಕೈ...