ದೇಶ2 hours ago
“ಒಗ್ಗಟ್ಟೇ ನಮ್ಮ ಶಕ್ತಿ”: ಸಿದ್ದು-ಡಿಕೆಶಿ ಫೋಟೋ ಹಂಚಿಕೊಂಡ ಕಾಂಗ್ರೆಸ್, ವೈರಲ್ ಆದ ಪೋಸ್ಟ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜನತೆಗೆ ಮಹತ್ವದ ಒಗ್ಗಟ್ಟಿನ ಸಂದೇಶ ರವಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಸೌಹಾರ್ದತೆಯನ್ನು ತೋರಿಸುವ...