ಬೆಂಗಳೂರು: ಬೆಂಗಳುರು ನಗರ ಕಟ್ಟಿದ ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದ ಅದ್ಭುತ ಆಡಳಿತಗಾರರಾಗಿದ್ದರು, ಅವರು ನಮ್ಮ ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ,ಕೆಂಪೇಗೌಡರ 516 ನೇ ಜಯಂತಿಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಾಡಪ್ರಭು ಕೆಂಪೇಗೌಡ...
ತುಮಕೂರು: ಕೆಂಪೇಗೌಡ ಜಯಂತಿಗೆ ಆಹ್ಮಾನಿಸಿಲ್ಲ ಎಂದು ಜೆಡಿಎಸ್ ಮುಖಂಡ ಎಸ್ ಆರ್ ಗೌಡ ಹಾಗೂ ಬೆಂಬಲಿಗರು ತಹಶೀಲ್ದಾರ್ ಸಚ್ಚಿದಾನಂದಗೆ ತೀವ್ರ ತರಾಟೆ ತೆಗೆದುಕೊಂಡ ತುಮಕೂರಿನಲ್ಲಿ ಶುಕ್ರವಾರ ಘಟನೆ ನಡೆದಿದೆ,ಕಾರ್ಯಕ್ರಮ ಆರಂಭವಾಗುತ್ತಲೇ ವೇದಿಕೆಗೆ ಆಗಮಿಸಿದ ಎಸ್ ಆರ್...
ಬೆಂಗಳೂರು: ಸೆಪ್ಟೆಂಬರ್ ಒಳಗೆ ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾಗಲಿದೆಯೇ? ಹೀಗೊಂದು ಸುದ್ದಿಯೊಂದು ರಾಜಕೀಯ ವಲಯದಲ್ಲಿ ಒಡಾಡುತ್ತಿದೆ, ಆದರೆ ಡಿಸಿಎಂ ಡಿಕೆಶಿ ಅವರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ,ಶುಕ್ರವಾರ ಕೆಂಪೇಗೌಡ ಜಯಂತಿ ಅಂಗವಾಗಿ...
ಬೆಂಗಳೂರು: ರಾಜ್ಯ ವಸತಿ ಇಲಾಖೆ ಅಧಿಕಾರಿಗಳ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ, ಕಮಿಷನ್ ಗಾಗಿ ವಸತಿ ಯೋಜನೆಯಲ್ಲಿ ಪ್ಯಾಕೇಜ್ ಟೆಂಡರ್ ಆರೋಪ ಕೇಳಿಬಂದಿದ್ದು, ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಕಾರ್ಯಕರ್ತ ಮರಿಲಿಂಗೇಗೌಡ ಪಾಟೀಲ್,...
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ ಆಗುತ್ತಾ, ಅದರಲ್ಲೂ ಡಿಕೆ ಶಿವಕುಮಾರ್ ಗೆ ಶಾಕ್ ಕೊಡಲು ಹೈಕಮಾಂಡ್ ಸಿದ್ಧತೆ ಮಾಡಿಕೊಂಡಂತೆ ಕಾಣ್ತಿದೆ, ಅದಕ್ಕೆ ಕಾರಣ ಕೆ.ಎನ್.ರಾಜಣ್ಣ ಆಡಿದ ಮಾತುಗಳು.ಡಿ.ಕೆ.ಶಿವಕುಮಾರ್ ವಿರುದ್ಧ ಬಹಿರಂಗ ಸಮರ ಸಾರಿ,...
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿದ್ದಾರೆ ಎನ್ನುವ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಆ ರೀತಿ ಯಾವುದೇ ಮಾತು ನಾನು ಕೇಳಿಲ್ಲ ಅವರು ಕಂಟ್ರೋಲ್ ಕಳೆದುಕೊಂಡಿಲ್ಲ ಎಂದಿದ್ದಾರೆ, ನಮಗೆ ಹೈಕಮಾಂಡ್ ಇದೆಸದಾಶಿವನಗರ ನಿವಾಸದ...
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಂಜೆ ನವದೆಹಲಿಯಿಂದ ಹಿಂದಿರುಗಿದ ತಕ್ಷಣ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ. ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್, ವಸತಿ ಸಚಿವ ಜಮೀರ್ ಅಹ್ಮದ್...
ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಮೊದಲ ದಿನ ಕಾಂಗ್ರೆಸ್ ಹೈಕಮಾಂಡ್ ರಾಷ್ಟ್ರಪತಿ ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ, ಸಿಎಂ ಗೆ ಹೈಕಮಾಂಡ್ ಖಡಕ್ ಸೂಚನೆಗಳನ್ನು ನೀಡಿದ್ದಾರೆ,ಗ್ಯಾರಂಟಿ ಗ್ಯಾರಂಟಿ...
ನವದೆಹಲಿ: ಇಂದಿರಾ ಗಾಂಧಿ ಅವರ ಆಡಳಿತದಲ್ಲಿ ಘೋಷಿಸಲಾಗಿದ್ದ ತುರ್ತು ಪರಿಸ್ಧಿತಿಗೆ ಇಂದು 50 ವರ್ಷ, ಈ ದಿನವನ್ನು ದೇಶ ಕಂಡ ಕರಾಳ ಇತಿಹಾಸ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ, ತುರ್ತು ಪರಿಸ್ಧಿತಿ ಘೋಷಿಸಿ ಇಂದಿಗೆ 50...
ನವದೆಹಲಿ: ಕಳೆದ ವರ್ಷ ನಡೆದ ಮಹಾರಾಷ್ಟ್ರ ವಿಧಾನಸಭ ಚುನಾವಣೆಯ ಕುರಿತು ಅಕ್ರಮ ನಡೆದಿರುವುದಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ್ ರಾಹುಲ್ ಗಾಂಧಿ ಗಂಭೀರ ಆರೋಪವನ್ನು ಮಾಡಿದ್ದರು, ಇದೀಗ ಅವರ ಆರೋಪಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಭಾರತದ...