ನವದೆಹಲಿ: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಂದ ಈ ವರ್ಷ ರಾಜ್ಯಕ್ಕೆ ಸಾಲದ ಮೊತ್ತವನ್ನು ಕಡಿತ ಮಾಡಿದ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ದೆಹಲಿ ತಲುಪಿದ್ದಾರೆ,ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಇಗ...
ನವದೆಹಲಿ: ಸೌರ ಶಕ್ತಿ ಗುತ್ತಿಗೆಗೆ ಸಂಬಂಧಪಟ್ಟಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉದ್ಯಮಿ ಗೌತಮ್ ಅದಾನಿ ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ,ಈ ಬಗ್ಗೆ...
ಬಿಪಿಎಲ್ ಕಾರ್ಡ್ ರದ್ದಾದ ಬಗ್ಗೆ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಚಿವ ಮುನಿಯಪ್ಪ ಸ್ಪಷ್ಟನೆ ನೀಡಿದ್ದು, ಸರ್ಕಾರಿ ನೌಕರರು ಕೂಡ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ಬಂದ ಹಿªನ್ನಲೆ ಅನರ್ಹ ಬಿಪಿಎಲ್ ಕಾರ್ಡ್...
ಬೆಂಗಳೂರು: ಬಿಜೆಪಿ ನಾಯಕರು ಸರ್ಕಾರವನ್ನು ಅಸ್ಧಿರಗೊಳಿಸಲು ಯತ್ನಿಸುತ್ತಿದ್ದ ಕಾಂಗ್ರೆಸ್ ಪಕ್ಷದ ಐವತ್ತು ಶಾಸಕರಿಗೆ ತಲಾ 50 ಕೋಟಿ ರೂ ಆಫ್ ಮಾಡಿದ್ದಾರೆಂದು ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ, ಗುರುವಾರ ವಿಧಾನಸೌಧದ...
ಮಂಗಳೂರು: “ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರುತ್ತಿರುವ ಸರಿಯಾದ ಪಾಲು ನೀಡುತ್ತಿಲ್ಲ ಎನ್ನುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಸಚಿವರು ನೀಡುವ ಹೇಳಿಕೆ ಸರಿಯಲ್ಲ. ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದ ವಿಚಾರದಲ್ಲೂ ಮಲತಾಯಿ ಧೋರಣೆ...
ಮೈಸೂರು: ಈವರೆಗೆ ಬಿಜೆಪಿ, ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅವರು ಅಧಿಕಾರಕ್ಕೆ ಬಂದಿದ್ದಾರೆ. ಈ ಸಲವೂ ಕಾಂಗ್ರೆಸ್ನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ರೂ...
ಬೆಂಗಳೂರು: ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಹುಟ್ಟುವ ನದಿಗಳಿಂದ ಕುಡಿಯುವ ನೀರು ಪಡೆಯುತ್ತಿರುವ ನಗರ ಹಾಗೂ ಪಟ್ಟಣಗಳಲ್ಲಿ ಹಸಿರು ಸೆಸ್ ವಿಧಿಸಲು ಅರಣ್ಯ ಇಲಾಖೆ ಪ್ರಸ್ತಾವನೆ ಸಿದ್ದಪಡಿಸಲು ಮುಂದಾಗಿದೆ,ಸ್ಧಳೀಯ ಜಲ ಮಂಡಳಿಯಿಂದ ನೀರಿನ ಸಂಪರ್ಕ ಪಡೆದವರಿಗೆ ನೀರಿನ...
ರಾಮನಗರ: ಚನ್ನಪಟ್ಟಣದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಮತದಾರರಿಗೆ ಗರಿ ಗರಿ ನೋಟು ಹಂಚಿ ಇಂತಹದ್ದೆ ಅಭ್ಯರ್ಥಿಗೆ ವೋಟ್ ಹಾಕಿ ಎಂದು ಕೆಲ ರಜಕೀಯ ಮುಖಂಡರು ಓಲೈಕೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ,ಚನ್ನಪಟ್ಟಣದಲ್ಲಿ ಹಣ ಹೊಳೆ...
ಬಿ.ನಾಗೇಂದ್ರ ಗೆ ಮತ್ತೆ ಸಚಿವ ಸ್ಧಾನ ಕೊಡಬಹುದು-ಪರಂ ಸ್ಪಷ್ಟನೆಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು,ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಗೇಂದ್ರ ಅವರ ವಾಲ್ಮೀಕಿ ಹಗರಣದಲ್ಲಿ...
ಶಿಗ್ಗಾಂವಿ: ಮತದಾನದ ಮುನ್ನಾದಿನ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ...