ಬೆಂಗಳೂರು: ವಕ್ಫ್ ಕಾಯಿದೆಯಿಂದ ಹಲವಾರು ರೈತರು ತಮ್ಮ ಜಮೀನು ಕಳೆದುಕೊಂಡಿದ್ದಾರೆ, ಇದೀಗ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಆಕ್ಷೇಪಿಸಿದರು,ಈ ಬಗ್ಗೆ ಮಾತನಾಡಿದ ಅವರು...
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರವೂ ತನ್ನ ತನಿಖೆಯನ್ನು ಮುಂದುವರೆಸಿದೆ, ಮುಡಾ ಪ್ರಾಧಿಕಾರದ ಮಾಜಿ ಆಯುಕ್ತ ನಟೇಶ್ ಅವರ ಮನೆ ಸೇರಿದಂತೆ ಹಲವಡೆ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ,...
ಬೆಂಗಳೂರು: ವಿಜಯಪುರದ ರೈತರಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ಅನ್ನು ವಾಪಸ್ ಪಡೆಯುವಂತೆ ಸೂಚಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂಬ ಆರೋಪದ...
ಚನ್ನಪಟ್ಟಣ: ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಮೈಸೂರು ರಾಜ ಮನೆತನಕ್ಕೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದರು,ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೊಡ್ಲೂರು ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ...
ಬೆಳಗಾವಿ: ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದರೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಲಿ ಎಂದು ರಾಜ್ಯ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ. ಬೆಳಗಾವಿಯ...
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರ ಆರೋಗ್ಯದ ಬಗ್ಗೆ ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇವೇಗೌಡರ...
ದೀಪಾವಳಿ ಎಂದರೆ ಹೆಸರೇ ಹೇಳುವಂತೆ ಬೆಳಕಿನ ಹಬ್ಬ, ದೀಪಗಳ ಹಬ್ಬ. ದೀಪಾವಳಿ ಹಬ್ಬ ಐದು ದಿನಗಳು ಸಂಭ್ರಮದ ಸಡಗರದ ಹಬ್ಬ.ದೀಪಾವಳಿ ಹಬ್ಬದಂದು ಮನೆಯ ತುಂಬ ಮತ್ತು ಸುತ್ತ ಮುತ್ತಾ ಹಣತೆಗಳನ್ನು ಹಚ್ಚಿ ಅದರ ನಗುವಿನಲ್ಲಿ ಎಲ್ಲರೂ...
ಬೆಂಗಳೂರು: ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದು ಇನ್ಮುಂದೆ ಕುಮಾರಸ್ವಾಮಿ ಅವರಿಂದ ಕಣ್ಣೀರು ನಾಟಕ ಪ್ರಾರಂಭವಾಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದರು,ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾಟಕ ಮಾಡಿ ನಿಖಲ್ ಗೆ ಟಿಕೆಟ್ ಗಳಿಸಿಕೊಂಡರೇ ಎಂಬ...
ಬೆಂಗಳೂರು: ನಿನ್ನೆಯಷ್ಟೇ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರು ಎಂಟು ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಸೇರಲಿದ್ದಾರೆ ಎಂದಿದ್ದರು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಪಕ್ಷಕ್ಕೆ ಬರುವವರು ಸೋಮಶೇಖರ್...
ರಾಮನಗರ: ಚನ್ನಪಟ್ಟಣದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಿ.ಪಿ.ಯೋಗೇಶ್ವರ್ ಅವರ ವಿರುದ್ಧ ಬರೋಬ್ಬರಿ 10 ಕ್ರಿಮಿನಲ್ ಕೇಸ್ಗಳಿವೆ ಎಂದು ವರದಿಯಾಗಿದೆ,ಚುನಾವಣಾ ಆಯೋಗಕ್ಕೆ ಆಸ್ತಿ ಘೋಷಣೆ ಮಾಡಿಕೊಂಡಿರುವ ಬಗ್ಗೆ ಯೋಗೇಶ್ವರ್ ಅಫಿಡವಿಟ್ ಸಲ್ಲಿಸಿದ್ದು, ಈ ಮೂಲಕ ಮಾಹಿತಿ...