ಬೆಂಗಳೂರು: ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರನ್ನು ಎನ್ಡಿಎ ಅಭ್ಯರ್ಥಿಯಾಗಿ ಗುರುವಾರ ಘೋಷಿಸಲಾಗಿದೆ. 36 ವರ್ಷದ ನಿಖಿಲ್ ಅವರು ಕಾಂಗ್ರೆಸ್ನ ಮಾಜಿ ಸಚಿವ ಸಿಪಿ ಯೋಗೇಶ್ವರ್...
ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಸಮರ ರಂಗೇರಿದ್ದು, ಮಾಜಿ ಮುಖ್ಯಮಂತ್ರಿಗಳಿಬ್ಬರ ಮಕ್ಕಳು ‘ರಾಜಕೀಯ ರಂಗಪ್ರವೇಶಕ್ಕೆ’ ಅಣಿಯಾಗಿದ್ದಾರೆ. ಶಿಗ್ಗಾಂವಿ ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ, ಚನ್ನಪಟ್ಟಣ ಕ್ಷೇತ್ರದಿಂದ ಮಾಜಿ...
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಯಶವಂತಪುರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಮಾಜಿ ಸಚಿವ ಸಿಪಿ ಯೋಗೇಶ್ವರ್ ಚನ್ನಪಟ್ಟಣ ಟಿಕೆಟ್...
ರಾಮನಗರ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಚಿವ ಸಿ ಪಿ ಯೋಗೀಶ್ವರ್ ಅವರು ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ...
ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟ 8 ಮಂದಿಯ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣೂರು ಬಳಿಯ...
ಬೆಂಗಳೂರು: ಕರ್ನಾಟಕ ಬೀಚ್ಗಳಲ್ಲೂ ಗೋವಾ ಮಾದರಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಯೋಜಿಸುತ್ತಿದ್ದೇವೆ ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆ ವಿ ತಿಳಿಸಿದ್ದಾರೆ,ಮಂಗಳೂರಿನಲ್ಲಿ ನಡೆದ ಕನಕ್ಟ್ 2024ನಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೀಚ್ಗಳಲ್ಲಿ...
ರಾಮನಗರ: ಬೊಂಬೆನಗರಿ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕಣ ರಂಗೇರುತ್ತಿದೆ. ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಇಂದು ನಾಮಪತ್ರ...
ಬೆಂಗಳೂರು: ಬನ್ನೇರಘಟ್ಟ ಉದ್ಯಾನವನದ ಆನೆ ಕಾವಡಿ ಗೋಪಾಲ್ ಎಂಬುವವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ, ಆನೆ ಪಾಲನೆ ಕೇಂದ್ರ ಪ್ರದೇಶದ ಸೀಗೆಕಟ್ಟೆ ಕೆರೆಯಲ್ಲಿ ಆನೆಯನ್ನು ಸ್ವಚ್ಛಗೊಳಿಸುವ ವೇಳೆ ನೀರಲ್ಲಿ ಮುಳುಗಿ ಗೋಪಾಲ್ ಸಾವನ್ನಪ್ಪಿದ್ದಾರೆ,ಆನೆ ಕಾವಾಡಿ ಗೋಪಾಲ್ 10...
ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ ಕಣ ರಂಗೇರುತ್ತಿದೆ, ಇಷ್ಟು ದಿನ ಕಾಂಗ್ರೆಸ್ ನವರಿಗೆ ಟೆನ್ಶನ್ ಇತ್ತು, ಇದೀಗ ಸಿಪಿ ಯೋಗೇಶ್ವರ್ ಅವರ ನಿರ್ಧಾರದಿಂದ ಮೈತ್ರಿ ಪಕ್ಷಕ್ಕೆ ತಲೆನೋವಾಗಿದೆ,ಹೌದು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ, ಸಿಪಿವೈ ಅವರು...
ಬೆಂಗಳೂರು: ಚನ್ನಪಟ್ಟಣ ಟಿಕೆಟ್ ಕೈತಪ್ಪುವುದು ಖಚಿತವಾದ ಹಿನ್ನೆಲೆಯಲ್ಲಿ ಬಿಜೆಪಿಗೆ ಸಿ.ಪಿ. ಯೋಗೇಶ್ವರ್ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಯೋಗೇಶ್ವರ್, ಇಂದು ಅಧಿಕೃತವಾಗಿ ಬಿಜೆಪಿಗೆ ಗುಡ್ ಬೈ ಹೇಳಿದ್ದು,...