ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಕಣದ ಅಭ್ಯರ್ಥಿಗಳ ಹೆಸರು ಬುಧವಾರ ಘೋಷಣೆಯಾಗಲಿದೆ, ಇದೇ ವೇಳೆ ಮಾಜಿ ಬಿಜೆಪಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಮಂಗಳವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ,...
ಮೈಸೂರು: ಮುಡಾ..ಮುಡಾ ಹಗರಣ ಎಂದು ಸುಳ್ಳು ಆರೋಪ ಮಾಡುವ ಕುಮಾರಸ್ವಾಮಿ ಯಡಿಯೂರಪ್ಪ, ಅಶೋಕ್, ವಿಜೇಯೇಂದ್ರ ಪ್ರಹ್ಲಾದ್ ಜೋಶಿಗೆ ನನ್ನ ಕಂಡರೆ ಹೊಟ್ಟೆ ಕಿಚ್ಚು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು,ಸ್ವಕ್ಷೇತ್ರ ವರುಣಾದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಇಂದು...
ಮೈಸೂರು: ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಖಾಡ ರಂಗೇರಿದೆ. ವಿಧಾನಪರಿಷತ್ ಸದಸ್ಯತ್ವಕ್ಕೆ ನಿನ್ನೆ ರಾಜೀನಾಮೆ ಸಲ್ಲಿಸಿದ ಬಿಜೆಪಿಯ ಸಿ. ಪಿ. ಯೋಗೇಶ್ವರ್, ಕಾಂಗ್ರೆಸ್ ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬಂತಹ ಮಾತುಗಳು...
ವಯನಾಡು, ಕೇರಳ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಕೇರಳದ ವಯನಾಡುಗೆ ಭೇಟಿ ನೀಡಲಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಂದು ನಾಮಪತ್ರ ಸಲ್ಲಿಸಲಿದ್ದು, ತಾಯಿ ಸೋನಿಯಾ ಈ ಸಂದರ್ಭದಲ್ಲಿ ಅವರ ಜೊತೆಗಿರಲಿದ್ದಾರೆ....
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕ ಮಳೆ ಆಗುತ್ತಿದೆ, ಭಾರಿ ಮಳೆಗೆ ರಸ್ತೆಗಳು ನದಿಯಂತಾಗಿದೆ, ವಾಹನಸವಾರರು ಹೈರಾಣಾಗಿದ್ದಾರೆ, ಸರ್ಕಾರದ ಬ್ರ್ಯಾಂಡ್ ಬೆಂಗಳೂರು ಯೋಜನೆ ಬಗ್ಗೆ ಜೆಡಿಎಸ್ ಟೀಕಾ ಪ್ರಹಾರ ನಡೆಸಿದ್ದು, ಎಕ್ಸ್ ಖಾತೆಯಲ್ಲಿ ವಿಡಿಯೋ ಶೇರ್ ಮಾಡಿ...
ಮೈಸೂರು : ಉಪ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಇಂದು ಘೋಷಣೆ ಆಗಬಹುದು. ಈಗಾಗಲೇ ಸಂಡೂರಿನಿಂದ ಸಂಸದ ತುಕರಾಂ ಪತ್ನಿ ಅಭ್ಯರ್ಥಿಯೆಂದು ತೀರ್ಮಾನವಾಗಿದೆ. ಇನ್ನೆರಡು ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಇಂದು ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು...
ಬೆಂಗಳೂರು: ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ರಸ್ತೆಗಳಲ್ಲೆ ಹಳ್ಳಕೊಳ್ಳದಂತಾಗಿದೆ, ಇದೀಗ ತಡ ರಾತ್ರಿ ಸುರಿದ ಧಾರಕಾರ ಮಳೆಗೆ ಎರಡು ಕಾರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ,ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಗಡಿ...
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಕಾಂಗ್ರೆಸ್ ಸೇರ್ಪಡೆಗೊಂಡು ಚನ್ನಪಟ್ಟಣ ಅಭ್ಯರ್ಥಿಯಾಗುವ ಸಾಧ್ಯತೆ...
ಬೆಂಗಳೂರು : ಸಿ. ಪಿ ಯೋಗೇಶ್ವರ್ ನಡೆ – ನುಡಿ ಬಗ್ಗೆ ಮುಂದೆ ಕಾದು ನೋಡೋಣ ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಯೋಗೇಶ್ವರ್ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ...
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆಗ್ರಹಿಸಿದ್ದಾರೆ. ಮುಡಾ...