ಬೆಂಗಳೂರು: ದುಡ್ಡು ಕೊಟ್ಟವರಿಗೆ ಮನೆ ಎಂಬಂತೆ ರಾಜ್ಯ ಸರ್ಕಾರದ ವಸತಿ ಇಲಾಖೆಯ ವಿರುದ್ಧ ಆಳಂದ ಕ್ಷೇತ್ರದ ಶಾಸಕ ಬಿ ಆರ್ ಪಾಟೀಲ್ ಅವರು ಮಾಡಿರುವ ಗಂಭೀರ ಆರೋಪದ ಹಗರಣವು ಸರ್ಕಾರದಲ್ಲಿ ಕಿಡಿ ಹೊತ್ತಿಸಿದೆ,ಈ ಬಗ್ಗೆ ಪ್ರತಿಕ್ರಿಯೆ...
ಬಾಗಲಕೋಟೆ: ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ (BR Patil) ಆರೋಪ ಮಾಡಿದ್ದರೆ, ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನೆಲ್ಲೇ ಈಗ ಗೃಹ ಸಚಿವ ಡಾ....
ಬೆಂಗಳೂರು: ರಾಜ್ಯ ಸರ್ಕಾರದ ಬುಡಕ್ಕೆ ಈಗ ಮತ್ತೊಂದು ಭ್ರಷ್ಟಾಚಾರ ಬಾಂಬ್ ಬಿದ್ದಿದೆ, ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ನೀಡಿದವರಿಗೆಷ್ಟೇ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ರಾಜ್ಯ ಯೋಜನಾ ಆಯೋಗದ ಉಪಾದ್ಯಕ್ಷ, ಆಳಂದ ಶಾಸಕ ಬಿ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ, ಜುಲೈ ನಿಂದ ಕರಡು ಇ-ಖಾತಾ ಪ್ರತಿಗಳನ್ನು ಮನೆ ಬಾಗಲಿಗೆ ತಲುಪಿಸುವ ಯೋಜನೆ ಶುರುವಾಗುತ್ತಿದೆ,ಕಂದಾಯ ಸಚಿವರ ಕ್ಷೇತ್ರದಲ್ಲಿ 25,000 ಇ-ಖಾತಾಗಳು ಸಿದ್ಧವಾಗಿವೆ, ಅಭಿಯಾನವು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ...
ಬೆಂಗಳೂರು: ಕರ್ನಾಟಕದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರದಿಂದ ನಿರ್ಬಂಧ ಹೇರಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ಯಾರಿಸ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...
ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯ (10 Hour Workday For Labourers) ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ (Karnataka Government) ಚಿಂತನೆ ನಡೆಸಿದೆ, ಸದ್ಯ ಕರ್ನಾಟಕ ಅಂಗಡಿಗಳು ಮತ್ತು...
ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ: ಡಿಸಿಎಂ ಹೇಳಿದ್ದೇನು?ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಜನಪ್ರಿಯ ಡೈರಿ ಕಂಪನಿ ಅಮುಲ್ ಮಳಿಗೆ ತೆರೆಯಲು ಬಿಎಂಆರ್ಸಿಎಲ್ ಒಪ್ಪಂದ ಮಾಡಿಕೊಂಡಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ, ಇದೀಗ ಈ ಸಂಬಂಧ...
ಬೆಂಗಳೂರು: ಯುವ ಜನರ ಸಾವಿನ ಶಾಪ ತಟ್ಟಿ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,...
ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನೂ ಹೊರೋಣ. ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಹೊಣೆಯನ್ನು ಮುಖ್ಯಮಂತ್ರಿಗಳು ಹಾಗೂ...
ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಆರ್ಥಿಕ ಭಾರವಾಗಿರುವಂತೆ ಕಾಣುತ್ತಿದೆ. ಚುನಾವಣೆಯ ಸಮಯದಲ್ಲಿ ಘೋಷಿಸಿದ ಈ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಖಜಾನೆಯ ಮೇಲೆ ಒತ್ತಡ ಹೆಚ್ಚಾಗಿದ್ದು, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳಂತಹ ಸಾಮಾಜಿಕ...