ಬೆಂಗಳೂರು: ಪ್ರಮುಖ ನಗರಗಳ ನಡುವೆ ಬಸ್ ಸಂಚಾರ ಒದಗಿಸುವ ಜರ್ಮನಿ ಮೂಲದ ‘ಫ್ಲಿಕ್ಸ್ಬಸ್’ಗೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಂಗಳವಾರ ಹಸಿರು ನಿಶಾನೆ ತೋರಿದ್ದಾರೆ. ಇದರೊಂದಿಗೆ, ಫ್ಲಿಕ್ಸ್ಬಸ್ ಸೇವೆ ದಕ್ಷಿಣ ಭಾರತಕ್ಕೆ ಪದಾರ್ಪಣೆ ಮಾಡಿದೆ....
ಬೆಂಗಳೂರು: ಸಂಸದ ಡಾ. ಸುಧಾಕರ್ (Dr. Sudhakar) ಸತ್ಯ ಹರಿಶ್ಚಂದ್ರ ಅಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವರೇನು ಸತ್ಯ ಹರಿಶ್ಚಂದ್ರರಾ ಎಂದು ಪ್ರಶ್ನೆ ಮಾಡಿದ್ದ...
ಚೆನ್ನೈ: 15 ಕ್ಕೂ ಹೆಚ್ಚು ಅಧಿಕಾರಿಗಳ ತಂಡದೊಂದಿಗೆ ನಾನು ಚೆನ್ನೈಗೆ ಬಂದಿದ್ದು ಘನತ್ಯಾಜ್ಯ ನಿರ್ವಹಣೆ ಮತ್ತು ಸಿಎನ್ಜಿ ಹೇಗೆ ಉತ್ಪಾದನೆಯಾಗುತ್ತಿದೆ ಎಂಬುದನ್ನು ವೀಕ್ಷಿಸಲು ಬಂದಿದ್ದೇನೆ ಈ ಮಾದರಿ ಬೆಂಗಳೂರಿಗೂ ಉಪಯೋಗವಾಗುತ್ತದೆ ಎಂದು ಉಪ ಮುಖ್ಯಂತ್ರಿ ಡಿಕೆ...
ಬೆಂಗಳೂರು: ರಾಜ್ಯಪಾಲರು ಬಿಜೆಪಿ (BJP) ಏಜೆಂಟ್ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಅವರು ಬಿಜೆಪಿಯಿಂದಲೇ ರಾಜ್ಯಪಾಲರು ಆಗಿರಬಹುದು. ಆದರೆ...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ (Chamundeshwari Development Authority) ಸಭೆಯಲ್ಲಿ ಭಾಗವಹಿಸಲು ಮೈಸೂರಿಗೆ ಇಂದು ಮಂಗಳವಾರ ಆಗಮಿಸಿದ್ದಾರೆ. ಅದಕ್ಕೂ ಮುನ್ನ ಅವರು ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ್ದಾರೆ....
ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅವರ ತಾಯಿ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಬಂಗ್ಲಾದೇಶದ ಪತ್ರಕರ್ತೆ ಸೇರಿದಂತೆ...
ಕಾಗವಾಡ: ಮಾಜಿ ಶಾಸಕ ಶ್ರೀಮಂತ ಪಾಟೀಲ್ ಹಾಗೂ ಹಾಲಿ ಶಾಸಕ ರಾಜು ಕಾಗೆ ನಡುವೆ ಸೋಮವಾರ ಭ್ರಷ್ಟಾಚಾರದ ಆರೋಪ ಹಾಗೂ ಕಳಪೆ ರಾಜಕಾರಣ ಕುರಿತು ಮಾತಿನ ಚಕಮಕಿ ನಡೆಯಿತು, ನಿಮ್ಮದು ಭ್ರಷ್ಟಾಚಾರದ ರಾಜಕಾರಣ ಎಂದು ಶ್ರೀಮಂತ...
ಬೆಂಗಳೂರು: ಮುಡಾ ಬ್ರಹ್ಮಾಂಡ ಭ್ರಷ್ಟಾಚಾರದ ರೂವಾರಿಗಳಲ್ಲೊಬ್ಬರಾದ ಹಿಂದಿನ ಆಯುಕ್ತ ಜೆ.ಟಿ.ದಿನೇಶ್ ಕುಮಾರ್ ರನ್ನು ಅಮಾನತ್ತು ಗೊಳಿಸಲಾಗಿದ್ದು ಊರು ಕೊಳ್ಳೆ ಹೊಡೆದ ಮೇಲೆ ಡಿಡ್ಡಿ ಬಾಗಿಲು ಹಾಕಿದಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ...
ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ಲೋಕ ಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆ ಪರೀಕ್ಷೆಯಲ್ಲಿನ ಎಡವಟ್ಟುಗಳ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮಾಡಿರುವ...
ಬೆಂಗಳೂರು: ಬಹುನಿರೀಕ್ಷಿತ ಎತ್ತಿನಹೊಳೆ ಕಾಮಗಾರಿ ಪೂರ್ಣಗೊಳ್ಳುತ್ತಿದ್ದು, ಸೆ.6 ರಂದು ಎತ್ತಿನಹೊಳೆ ಯೋಜನೆ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ವಿಧಾನಸೌದದಲ್ಲಿ ನಡೆದ ಪತ್ರಿಕಾಗೋಷ್ಠಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ,ಸೆ.6...