ಉಡುಪಿ: ಕಳೆದ ಎರಡು ಮೂರು ತಿಂಗಳಿಂದ ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ತಾತ್ಕಾಲಿಕವಾಗಿ ಸ್ಧಗಿತಗೊಂಡಿದ್ದು, ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ,ಈ ಬಗ್ಗೆ...
ಬೆಂಗಳೂರು: ಭಾರತೀಯರು ತಲೆ ಎತ್ತಿ, ಎದೆ ತಟ್ಟಿ ಗೌರವಿಸುತ್ತ ಆಚರಿಸುವ ಸ್ವಾಭಿಮಾನದ ಹಬ್ಬವೇ ಆಗಸ್ಟ್ 15 ರ ಸ್ವಾತಂತ್ರೋತ್ಸ ಎಂದು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು, ಕೆಂಗೇರಿ ಉಪನಗರದ ಇಂದಿರಾ ಗಾಂಧಿ ಸರ್ಕಲ್...
ಬೆಂಗಳೂರು: ನಾಡಿನ ಜನತೆ ನೀಡಿದ ತೀರ್ಪನ್ನು ಗೌರವಿಸಿ, ಸಂವಿಧಾನದ ಆಶಯಗಳ ಪ್ರಕಾರ ಪ್ರತಿಪಕ್ಷಗಳು ಜವಾಬ್ದಾರಿಯುತವಾಗಿ ನಡೆಯಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ರಾಜ್ಯದ...
ಬೆಂಗಳೂರು: ಕ್ಷೇತ್ರದ ಜನತೆಗೆ ಕೊಟ್ಟ ಭರವಸೆ ಹಾಗೂ ಅವರ ಸಮಸ್ಯೆಗಳನ್ನು ಸಂಪೂರ್ಣವಾಗಿ ಈಡೇರಿಸುವುದು ನನ್ನ ಮೊದಲ ಕರ್ತವ್ಯ ಎಂದು ಯಶವಂತಪುರ ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ ಹೇಳಿದರು. ಬಂಡೇಮಠ ವಾರ್ಡ್ನಲ್ಲಿ ಮನೆಗಳಿಗೆ ಒಳಚರಂಡಿಗೆ ಪೈಪ್...
ಬೆಂಗಳೂರು: ”ಕಾಂಗ್ರೆಸ್ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ, ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಪರಿಸ್ಥಿತಿ ಬರುತ್ತದೆ” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಬೆಂಗಳೂರಿನಲ್ಲಿ...
ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು (Guarantee Scheme) ನಮ್ಮ ಸರ್ಕಾರ ಬದಲಾವಣೆ ಮಾಡುವುದಿಲ್ಲ ಮತ್ತು ಕತ್ತರಿ ಹಾಕುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಪದ್ಮನಾಭನಗರದಲ್ಲಿ ಗ್ಯಾರಂಟಿ ಅನುಷ್ಠಾನ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಮಾಧ್ಯಮಗಳ...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಲು ಕಾರಣವಾಗಿದ್ದ ಗ್ಯಾರಂಟಿ ಯೋಜನೆಗಳಲ್ಲಿ (Guarantee Schemes) ಮಾರ್ಪಾಡು ತರಲು ರಾಜ್ಯ ಸರ್ಕಾರ (Karnataka Government) ಚಿಂತನೆ ನಡೆಸಿದೆ. ಪಕ್ಷದ ಕೆಲ ಸಚಿವರೇ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಅರ್ಹ ಬಡವರಿಗೆ ಮಾತ್ರ...
ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಸೌಮ್ಯ...
ಬೆಂಗಳೂರು: ಜಿಲ್ಲಾ ಪಂಚಾಯತ್ ಹಾಗೂ ತಾಲೂಕ್ ಪಂಚಾಯತ್ ಚುನಾವಣಾ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಚುನಾವಣಾ ಮುಂದಕ್ಕೆ ಹೋಗುವ ಸಾಧ್ಯತೆಯಿದೆ ಎಂದು ಹೇಳಿದರು,ಈ ಬಗ್ಗೆ ಮಾತನಾಡಿದ ಅವರು ಚುನಾವಣೆ ವಿಚಾರವಾಗಿ ಸೂಕ್ತವಾದ ಸಮಯದಲ್ಲಿ ನಿರ್ಧಾರ...
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ, 19ನೇ ಕ್ರಸ್ಟ್ ಗೇಟ್ ವೀಕ್ಷಣೆ ಮಾಡಿದರು. ಸಿಎಂ ಆಗಮನದ ಹಿನ್ನೆಲೆ ಜಲಾಶಯದ ಬಳಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ಒಬ್ಬರು ಎಸ್ಪಿ, ಇಬ್ಬರು ಅಡಿಷನಲ್ ಎಸ್ಪಿ ಸೇರಿದಂತೆ...