ಬೆಂಗಳೂರು: ಜಿಬಿಎ ಚುನಾವಣೆಗೆ (GBA Election) ಕಾಂಗ್ರೆಸ್ ಪಕ್ಷ ಭರ್ಜರಿ ಸಿದ್ಧತೆ ಆರಂಭಿಸಿದ್ದು, ಆಕಾಂಕ್ಷಿಗಳ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ. 369 ವಾರ್ಡ್ಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ನಲ್ಲಿ ಈಗಾಗಲೇ 1,800 ಅರ್ಜಿ ಫಾರ್ಮ್ಗಳು ಸೇಲ್ ಆಗಿವೆ, ಇದರಿಂದ...
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಉಳಿಸುವ ಸಲುವಾಗಿ ಮಂಗಳವಾರ ರಾಜ್ಯಾದ್ಯಂತ ‘ಲೋಕಭವನ ಚಲೋ’ ಹೋರಾಟ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಹಾಗೂ ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಮೇಲೆ ಕಿಡಿಗೇಡಿಗಳು ಕಲ್ಲೆಸಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಭಾನುವಾರ ನಡೆದಿದೆ. ಈ ಘಟನೆ ಸಾರ್ವಜನಿಕ...
ಬೆಂಗಳೂರು: ವಿದೇಶದಲ್ಲಿ ದೇಶದ ವಿರುದ್ಧ ಮಾತನಾಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟವಾಗಿ ಹೇಳಿದ್ದಾರೆ. ದಾವೋಸ್ ಪ್ರವಾಸದ ವೇಳೆ ಭಾರತದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ನಾನು ಹೇಳಿದ್ದೇನೆ....
ಮೈಸೂರು: “ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರೋದಿಲ್ಲ. ಸುಮ್ಮನೆ ರಾಜಕೀಯವಾಗಿ ಭಾಷಣ ಮಾಡಿದ್ದಾರೆ ಅಷ್ಟೇ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್–ಬಿಜೆಪಿ ಮೈತ್ರಿಯನ್ನು ಲೇವಡಿ ಮಾಡಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಿಜೆಪಿ...
ಹಾಸನ: ಕರ್ನಾಟಕ ರಾಜಕೀಯದಲ್ಲಿ ಮತ್ತೆ ಪ್ರಬಲವಾಗಿ ಹೊರಹೊಮ್ಮುವ ಉದ್ದೇಶದಿಂದ ಜೆಡಿಎಸ್ (JDS) ನಾಯಕರು ರಣತಂತ್ರ ರೂಪಿಸಿದ್ದು, ಹಾಸನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ...
ಬೆಂಗಳೂರು, ಜನವರಿ 24: ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ, ಸರ್ಕಾರ ಇದೀಗ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಗಣರಾಜ್ಯೋತ್ಸವದ ಭಾಷಣ (Republic Day Speech) ಕುರಿತು ಉಂಟಾಗಿದ್ದ ಅಸಮಾಧಾನದ ಹಿನ್ನೆಲೆಯಲ್ಲಿ, ಪದ...
ಹುಬ್ಬಳ್ಳಿ, ಜನವರಿ 24: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ವಿತರಿಸಲಾಗುತ್ತಿರುವ 42,345 ಮನೆಗಳ ಬೃಹತ್ ಹಂಚಿಕೆ ಕಾರ್ಯಕ್ರಮದ ನೆಪದಲ್ಲಿ ರಾಜ್ಯ ಸರ್ಕಾರ ಮದ್ಯ ವಿತರಣೆಗೆ ಪರೋಕ್ಷ ಉತ್ತೇಜನ ನೀಡುತ್ತಿದೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ...
ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಮಾತಿನ ಮಲ್ಲಯುದ್ಧ ತೀವ್ರ ಸ್ವರೂಪ ಪಡೆದಿದ್ದು, ಮಾಜಿ ಸಚಿವ ಸುರೇಶ್ ಕುಮಾರ್ ಮತ್ತು ಹಾಲಿ ಸಚಿವ ಬೈರತಿ ಸುರೇಶ್ ನಡುವಿನ ಟಾಕ್ ವಾರ್ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು....
ಬೆಂಗಳೂರು: ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮಾಡಿ ಹೊರನಡೆದಿದ್ದ ರಾಜ್ಯಪಾಲರಿಗೆ ತಡೆದು ಅಗೌರವ ಸೂಚಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಮೇಲ್ಮನೆ ವಿಪಕ್ಷ ನಾಯಕ...