ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ “ಪ್ರತಿಕ್ರಿಯೆ” ಕೇಳಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ಮೂಲಗಳು ತಿಳಿಸಿವೆ. ಬಿಜೆಪಿ...
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆ ರಾಜಕೀಯ ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ವಿಚಾರವಾಗಿ ಬಿಜೆಪಿ – ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರು- ಮೈಸೂರು ವರೆಗೆ ಪಾದಯಾತ್ರೆಗೆ ಉದ್ದೇಶಿಸಿದೆ. ಆ ಮೂಲಕ ರಾಜ್ಯ ರಾಜಕೀಯದಲ್ಲಿ...
ನವದೆಹಲಿ: ಬೆಂಗಳೂರಿನಲ್ಲಿ ಮೂಲಸೌಕರ್ಯ ಒದಗಿಸುವ ಯೋಜನೆಗಳಿಗೆ ರಕ್ಷಣಾ ಇಲಾಖೆ ಹೆಚ್ಚುವರಿ ಭೂಮಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮಂಗಳವಾರ ಮನವಿ ಮಾಡಿದರು. ನವದೆಹಲಿಗೆ ಭೇಟಿ ನೀಡಿರುವ...
ನವದೆಹಲಿ: ರಾಹುಲ್ ಗಾಂಧಿ ಮಾದಕ ವ್ಯಸನಕ್ಕೆ ಒಳಗಾಗಿದ್ದಾರೆ ಅವರು ಸಂಸತ್ತಿನಲ್ಲಿ ಹಾಸ್ಯ ಕಾರ್ಯಕ್ರಮಗಳನ್ನು ಮಾಡುತ್ತಾರೆ, ಹಾಗೂ ಅವರ ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ,ಇತ್ತೀಚಿಗೆ ಸಂಸತ್ತಿನಲ್ಲಿ ರಾಹುಲ್ ಗಾಂಧಿ...
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಅವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಇಲ್ಲವೆ ಗಡಿಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ಪ್ರಜೆಗಳು...
ಬೆಂಗಳೂರು: ಈ ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿತ್ತು, ಅದಾದ ನಂತರದಲ್ಲಿ 545 ಹುದ್ದೆಗಳಿಗೆ ಮರು ಪರೀಕ್ಷೆಗಳನ್ನು ನಡೆಸಲಾಗಿತ್ತು,ಈ ಮರು ಪರೀಕ್ಷೆಯ ಫಲಿತಾಂಶ...
ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ್ದಾರೆ,ಟ್ವೀಟ್ ಮಾಡಿ ಮುಡಾದವರು ನನಗೆ ನಿವೇಶನ ಹಂಚಿದ್ದು ನಿಜ, ಸ್ವಾಧೀನ ಪತ್ರವನ್ನೂ ನೀಡಿದ್ದಾರೆ, ಆ ಪತ್ರ...
ನವದೆಹಲಿ: ನಮ್ಮ ಸರ್ಕಾರ ಕಾಂಗ್ರೆಸ್ ಹಗರಣಕ್ಕಾಗಿ ಚಕ್ರವ್ಯೂಹ ರಚಿಸಿದೆ, ಭ್ರಷ್ಟಾಚಾರ ನಾವು ಕಿಂಚಿತ್ತೂ ಸಹಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ ,ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚಿಗೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ದೆಹಲಿಗೆ ತೆರಳುವರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ, ಮುಡಾ ಅಕ್ರಮ ಆರೋಪಗಳ ನಡುವೆ ಸಿಎಂ ಮತ್ತು ಡಿಸಿಎಂ ಜೊತೆಗೆ ಹಲವು ಸಚಿವರುಗಳು ಕೂಡಾ ರಾಷ್ಟ್ರ ರಾಜಧಾನಿಗೆ...
ಚಿಕ್ಕೋಡಿ: ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಬಿ ವೈ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು,...