ಬೆಂಗಳೂರು: “ನನಗೂ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದೆಂದು ಕೇಂದ್ರ ಸರ್ಕಾರ ವಾಮಮಾರ್ಗವನ್ನು ಅನುಸರಿಸುತ್ತಿದೆ” ಎಂದು ವಾಲ್ಮೀಕಿ ಹಗರಣದಲ್ಲಿ ಇಡಿ ತನಿಖೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಇಂದು ಪ್ರತಿಭಟನೆ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಅಂತಾ ನಾವು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದರು,ಕೇಂದ್ರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ನಡೆದ ಪ್ರತಿಭಟನೆ ಬಳಿಕ ಮಾತನಾಡಿ ನಿಗಮದಲ್ಲಿ 187.33 ಕೋಟಿ...
ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು, ಗ್ರೇಟರ್ ಬೆಂಗಳೂರಾಗಿ ಬದಲಾಗಲು ಸಜ್ಜಾಗಿದೆ.. ಅದೆಷ್ಟೋ ಜನರಿಗೆ ಬದುಕು ಕಟ್ಟಿಕೊಟ್ಟ ಬೆಂದಕಾಳೂರಿಗೆ ಹೊಸ ರೂಪು ರೇಷೆ ನೀಡಲು ಸರ್ಕಾರ ಸಜ್ಜಾಗಿದೆ. ಇಂದು ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಥಾರಿಟಿ ವಿಧೇಯಕ ಮಂಡಿಸೋ...
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಮಟ್ಟದ ಹೆಚ್ಚು ಸೀಟು ಗೆಲ್ಲದ ಕಾರಣ ಹಾಗೂ ಚುನಾವಣೆಯಲ್ಲಿ ಶಾಸಕರಿಗೆ ವಹಿಸಿದ್ದ ಟಾಸ್ಕ್ ಸಮರ್ಪಕವಾಗಿ ನಿಭಾಯಿಸದ್ದಕ್ಕೆ ಇದೀಗ ಕಾಂಗ್ರೆಸ್ ಮೇಜರ್ ಸರ್ಜರಿಗೆ ಮುಂದಾಗಿದೆ, ಆ ಮೂಲಕ ಪಕ್ಷ ಸಂಘಟನೆಗೆ...
ಬೆಂಗಳೂರು: ರಾಜ್ಯ ರಾಜಕಾರಂದಲ್ಲಿ ಭಾರೀ ಸದ್ದು ಮಾಡುತ್ತಿರುವ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಎಫೆಕ್ಟ್ನಿಂದಾಗಿ ನಿನ್ನೆಯಷ್ಟೇ ರಾಜ್ಯ ಹಣಕಾಸು ಇಲಾಖೆ ವಿವಿಧ ನಿಗಮಗಳಲ್ಲಿನ 2,250 ಕೋಟಿ ರೂಪಾಯಿ ವಾಪಸ್ ಪಡೆದಿತ್ತು,ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಡಿಸಿಎಂ...
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಶಾಲೆಗಳ ಮಕ್ಕಳಿಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ಸರ್ಕಾರಿ ಮತ್ತು ಅನುದಾನಿತ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಮಾಡಿದ್ದಕ್ಕೇ ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿದ್ದು ಈ ಮೂಲಕ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿಕೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ನೇರವಾಗಿ ಆಪಾದನೆ ಮಾಡಿದರು,ಸುದ್ದಿಗೋಷ್ಠಿಯಲ್ಲಿ ಅವರು...
ಬೆಂಗಳೂರು: ಉತ್ತರ ಕನ್ನಡ ಸೇರಿದಂತೆ ರಾಜ್ಯದ ಹಲವಡೆ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಕೇಂದ್ರ ಸಚಿವ ಹಚ್ಡಿಕೆ ಅವರು ಸ್ಧಳ ಪರಿಶೀಲನೆ ಮತ್ತು ಸಂತ್ರಸ್ತರಿಗೆ ದೈರ್ಯ ಹೇಳಲು ತೆರಳಿದ್ದಾರೆ,ಅದರೆ ಹೆಚ್ಡಿಕೆ ಭೇಟಿ ಸುದ್ದಿಯಾಗದಂತೆ ಸಿಎಂ ಸಿದ್ದರಾಮಯ್ಯ ತಡೆದಿದ್ದಾರೆ,...
ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಮತ್ತೆ ವಾಲ್ಮೀಕಿ ನಿಗಮದ ಹಗರಣದ ವಿಚಾರವಾಗಿ ವಾಗ್ದಾಳಿ ನಡೆದಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಸ್ಪೀಕರ್ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ವಿಧಾನಸಭೆ ಅಧಿವೇಶನದಲ್ಲಿ (Assembly Session) ಚಿಕ್ಕಬಳ್ಳಾಪುರ (Chikkaballapur) ಕಾಂಗ್ರೆಸ್...
ಬೆಂಗಳೂರು: ನೀವೆಲ್ಲಾ ಮೊಟ್ಟೆ ತಿನ್ನುತ್ತೀರಿ, ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು. ಪ್ರಶ್ನೋತ್ತರ ಕಲಾಪದ ವೇಳೆ ಅಂಗನವಾಡಿ (Anganavadi Centers) ಮಕ್ಕಳಿಗೆ ಗುಣಮಟ್ಟದ ಮೊಟ್ಟೆ ಪೂರೈಕೆ ಮಾಡಬೇಕೆನ್ನುವ...