ಬೆಂಗಳೂರು, ಜನವರಿ 23: ಭಾರತದ ಆರ್ಥಿಕತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಟೀಕೆಗಳ ನಡುವೆಯೇ, ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ (World Economic Forum) ಸಭೆಯಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಬೆಂಗಳೂರು, ಜನವರಿ 22: ರಾಜ್ಯದಲ್ಲಿ ಸಿಎಂ ಕುರ್ಚಿ ವಿಚಾರವಾಗಿ ನಡೆಯುತ್ತಿರುವ ಪೈಪೋಟಿ ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ಈ ವಿಚಾರ ಅಂತರರಾಷ್ಟ್ರೀಯ ವೇದಿಕೆಯಲ್ಲಿಯೂ ಚರ್ಚೆಗೆ ಗ್ರಾಸವಾಗಿದೆ. ಸ್ವಿಟ್ಜರ್ಲ್ಯಾಂಡ್ನ ದಾವೋಸ್ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ...
ಬೆಂಗಳೂರು: ಮೊದಲ ವರ್ಷದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಇದು ಜನಪ್ರತಿನಿಧಿಗಳ ಸದನಕ್ಕೆ ಮಾಡಿದ ಅವಮಾನ ಹಾಗೂ ಸಂಪೂರ್ಣ ಸಂವಿಧಾನ ಬಾಹಿರ ನಡೆ ಎಂದು...
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಇಂದು ಭಾರೀ ಗದ್ದಲ ಹಾಗೂ ಹೈಡ್ರಾಮಾ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರ ನೀಡಿದ್ದ ಭಾಷಣವನ್ನು ಸಂಪೂರ್ಣವಾಗಿ ಓದದೇ ಅಧಿವೇಶನದಿಂದ ಹೊರನಡೆದಿರುವ ಘಟನೆ ರಾಜ್ಯ ರಾಜಕಾರಣದಲ್ಲಿ ತೀವ್ರ...
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿದ್ದ ಭಾಷಣವನ್ನು ಸಂಪೂರ್ಣವಾಗಿ ಓದದೇ ಸಂವಿಧಾನದ ವಿಧಿಗಳನ್ನು...
ಬೆಂಗಳೂರು: ಶಿಡ್ಲಘಟ್ಟ ಪಟ್ಟಣದಲ್ಲಿ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಧಮ್ಕಿ ನೀಡಿದ ಆರೋಪ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪಕ್ಷ ಗಂಭೀರ ಕ್ರಮ ಕೈಗೊಂಡಿದೆ. ಪ್ರಕರಣ ದಾಖಲಾಗಿದ್ದು ನಾಲ್ಕು ದಿನ ಕಳೆದರೂ...
ಬೆಂಗಳೂರು: ರಾಜಧಾನಿ ದೆಹಲಿಯಲ್ಲಿ ಹಲವು ದಿನಗಳ ಕಾಲ ಠಿಕಾಣಿ ಹೊಡಿದಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ನಿರೀಕ್ಷಿತ ಶುಭ ಸುದ್ದಿ ಸಿಗದೆ ಹಿಂತಿರುಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಾಲ್ಕು ದಿನಗಳ ಕಾಲ ದೆಹಲಿಯಲ್ಲಿ...
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸುಲಭವಾಗಿ ಸಿಗುವ ಸ್ಥಾನವಲ್ಲ. ನಮ್ಮಣ್ಣ ಡಿ.ಕೆ. ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಅವರು ಖಂಡಿತ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರ ಸಹನೆ,...
ಬೆಂಗಳೂರು: ಅಭಿಮಾನಿಯೊಬ್ಬರು ನೀಡಿದ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೊವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಲು ನಿರಾಕರಿಸಿ ವಾಪಸ್ ತಳ್ಳಿದ ಘಟನೆ ಇದೀಗ ರಾಜ್ಯದಲ್ಲಿ ಭಾರೀ ಚರ್ಚೆ ಹಾಗೂ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ...
ಕೊಚ್ಚಿ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಕೇರಳದ ಕೊಚ್ಚಿಯಲ್ಲಿ ಚುನಾವಣಾ ಕಹಳೆ ಮೊಳಗಿಸಿದ್ದಾರೆ. ಅವರ ಈ ಭೇಟಿ...