ಬೆಂಗಳೂರು; ಸರ್ಕಾರದ ಮೇಲೆ ವಿಪಕ್ಷಗಳು ಮಾಡಿರುವ ಹಗರಣಗಳ ಆರೋಪ ಕುರಿತು ಸಿಎಂ ಅವರು ಕಾಲಪದಲ್ಲಿ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ 21 ಕ್ಕೂ ಹೆಚ್ಚು ಹಗರಣಗಳ ಪಟ್ಟಿಯನ್ನು ಓದುವ ಮೂಲಕ ಪ್ರತಿಪಕ್ಷಗಳಿಗೆ ಉತ್ತರ ನೀಡಿದರು,ಸಿಎಂ ಭಾಷನ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರು ಮತ್ತು ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಹಗರಣ ಪ್ರಕರಣಕ್ಕೆ...
ಬೆಂಗಳೂರು: ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು....
ಬೆಂಗಳೂರು: ಪ್ರತಿಯೊಂದು ಅಂಗನವಾಡಿಗಳಲ್ಲಿಯೂ ಗುಣಮಟ್ಟದ ಶಿಕ್ಷಣ ಮತ್ತು ಪೌಷ್ಠಿಕ ಆಹಾರ ದೊರೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ, ಸದನದಲ್ಲಿ ಶುಕ್ರವಾರ ಈ ಕುರಿತು ಮಾತನಾಡಿದ ಅವರು ಅಂಗನವಾಡಿಯ ಮೂಲ ಉದ್ದೇಶ, ಉತ್ತಮ ಶಿಕ್ಷಣದ ಜತೆಗೆ...
ಬೆಂಗಳೂರು: ಅಧಿವೇಶನದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಪ್ರಕರಣದ ಬಗ್ಗೆ ಪ್ರತಿಪಕ್ಷಗಳ ಆರೋಪಕ್ಕೆ ರಕ್ಷಣಾತ್ಮಕವಾಗಿರುವ ಬದಲು ಪ್ರಬಲವಾಗಿ ಎದಿರೇಟು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ. ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ...
ಬೆಂಗಳೂರು: ಹಗರಣಗಳು ಮತ್ತು ವೈಫಲ್ಯಗಳಿಂದ ಜನರ ಗಮನ ಬೇರೆಡೆಗೆ ಸೆಳೆಯರು ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್...
ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಇಡಿ ಬಂಧನದಲ್ಲಿರುವ ಮಾಜಿ ಸಚಿವ ಬಿ,ನಾಗೇಂದ್ರ ಅವರಿಗೆ ಕೋರ್ಟ್ ಶಾಕ್ ನೀಡಿದೆ, ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ಖಂಡಿಸಿ ಇಂದು ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು, ನಗರದ ಫ್ರೀಡಂ ಪಾರ್ಕ್ ನಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು...
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಗುರುವಾರವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಕೇಸ್ ಸದ್ದು ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಅವರ ನಡುವೆ ಜಟಾಪಟಿ ನಡೆಯಿತು. ಈ ವೇಳೆ ಇಬ್ಬರೂ ಏಕವಚನ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Case) ಪ್ರಕರಣದ ಇ.ಡಿ ತನಿಖೆಯಲ್ಲಿ ವ್ಯವಸ್ಥಿತ ಸಂಚು ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆರೋಪಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ...