ನವದೆಹಲಿ:ಇಂದು ನಡೆದ ರಾಜ್ಯಸಭಾ ಕಲಾಪದ ವೇಳೆ ಕಾಂಗ್ರೆಸ್ನ ರಾಜ್ಯಸಭಾ ಸಂಸದೆ ಪೂಲೋ ದೇವಿ ನೇತಮ್ ಅವರು ಅಸ್ವಸ್ಧಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ,ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಆರ್ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ, ಇಂದಿನ...
ಬೆಂಗಳೂರು: ”ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ನಿಂದ ಯಾರೇ ಸ್ಪರ್ಧೆ ಮಾಡಿದರೂ ಗೆಲುವು ಮಾತ್ರ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯದ್ದೇ ಆಗಿರಲಿದೆ. ಮೂರು ಕ್ಷೇತ್ರದ ಉಪ ಚುನಾವಣೆಯಲ್ಲೂ ಮೈತ್ರಿಗೆ ಗೆಲುವಾಗಲಿದೆ. ಶೀಘ್ರದಲ್ಲಿಯೇ ಕೋರ್ ಕಮಿಟಿ ಸಭೆ ಕರೆದು...
ಮೈಸೂರು: ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಒಕ್ಕಲಿಗ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಂಡಿವೆ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಮೈಸೂರು ಮಹಾನಗರ ಪಾಲಿಕೆ...
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಸಚಿವರು ಬಹಿರಂಗವಾಗಿಯೇ ಹೇಳುತ್ತಿದ್ದು, ಸಾರ್ವಜನಿಕವಾಗಿ ಇಂತಹ ಯಾವುದೇ ರೀತಿಯ ಹೇಳಿಕೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರೊಂದಿಗೆ...
ಬೆಂಗಳೂರು: ನಮ್ಮ ಕುಟುಂಬದ ಯಾರು ಕೂಡ ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ,ತಮ್ಮ ಎಕ್ಸ್ ಖಾತೆಯಲ್ಲಿ ಈ ಮಾಹಿತಿ ಹಂಚಿಕೊಂಡಿರುವ ಅವರು ಚನ್ನಪಟ್ಟಣದಿಂದ ತಮ್ಮ ಪುತ್ರಿ ಚುನಾವಣೆಗೆ...
ರಾಮನಗರ : ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ಘೋಷಣೆಯಾಗುವ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರ ರಾಜಕೀಯ ಬೆಳವಣಿಗೆಗಳು ಭಾರಿ ಚುರುಕು ಪಡೆದುಕೊಂಡಿವ. ಚನ್ನಪಟ್ಟಣಕ್ಕೆ ಮೂರ್ನಾಲ್ಕು ಬಾರಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಮತದಾರರನ್ನು ವಿಶ್ವಾಸಕ್ಕೆ...
ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಮೇಲಿಂದ ಮೇಲೆ ಮುನ್ನೆಲೆಗೆ ಬರುತ್ತಿರುವ ಕಾರಣ ಸಿದ್ದರಾಮಯ್ಯ ಅವರಿಗೆ ಗೌರವ ಇದ್ದರೇ ಕೂಡಲೇ ರಾಜೀನಾಮೆ ನೀಡಲಿ ಹಾಗೂ ಅವಮಾನ ಸಹಿಸಿ ಸಿಎಂ ಆಗಿಯೂ ಮುಂದುವರಿಯಬಾರದು ಎಂದು ವಿಪಕ್ಷ ನಾಯಕ ಆರ್...
ಬೆoಗಳೂರು: ಒಕ್ಕಲಿಗ ಸಮುದಾಯದ ಚಂದ್ರಶೇಖರ್ ಸ್ವಾಮೀಜಿ ಹೇಳಿದ ಸಿಎಂ ಕುರ್ಚಿ ಡಿ.ಕೆ.ಶಿವಕುಮಾರ್ ಗೆ ಬಿಟ್ಟುಕೊಡಿ ಎಂಬ ಮಾತಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ,ಇಂದು ಕಂಠೀರವ ಸ್ಟೇಡಿಯಂ ನಲ್ಲಿ ನಡೆದ ಕೆಂಪೇಗೌಡ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಚಂದ್ರಶೇಖರ್...
ಬೆ0ಗಳೂರು: ಸಿಎಂ ಆಯ್ಕೆ ಸಮಯದಲ್ಲೇ ಬಹಳಷ್ಟು ಚರ್ಚೆಗೆ ಗ್ರಾಸವಾಗಿದ್ದ ಸಿಎಂ ಅಧಿಕಾರಾವಧಿ ಹಂಚಿಕೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ,ಸಿಎಂ ಸಿದ್ದರಾಮಯ್ಯ ಕೆಲ ತಿಂಗಳುಗಳು ನಂತರ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಡ್ತಾರೆ ಎನ್ನಲಾಗುತ್ತಿದ್ದು ಇದೀಗ ಸ್ವಾಮೀಜಿಯೊಬ್ಬರು...
ಬೆ0ಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಪ್ರಸ್ತಾಪಿಸಿದ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜಣ್ಣ ಗೆ ತಿರುಗೇಟು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಸಂತೋಷ, 3 ಡಿಸಿಎಂಗಳನ್ನು ಬೇಕಾದರೂ ನೇಮಿಸಲಿ,...