ಬೆಂಗಳೂರು; ಸಾರಿಗೆ ಸಂಸ್ಧೆಗಳಿಗೆ ಈಗ ಶಕ್ತಿ ದೊರತಿದೆ, ನಮ್ಮ ಸರ್ಕಾರದ ಆಡಳಿತದ ಒಂದೇ ವರ್ಷದಲ್ಲಿ ಸಾರಿಗೆ ನಿಗಮಗಳು 3,900 ಕೋಟಿ ರೂ ಗಳ ಲಾಭದೊಂದಿಗೆ ಮುನ್ನುಗ್ಗುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ...
ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು 59 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಸರ್ಕಾರ ಸದ್ಯ ಸಂಪನ್ಮೂಲ ಕೇಂದ್ರೀಕರಣಕ್ಕೆ ಬೆಲೆ ಹೆಚ್ಚಳಕ್ಕೆ ಮುಂದಾಗಿದೆ ಎನ್ನಲಾಗಿದೆ. ಮದ್ಯ...
ಬೆಂಗಳೂರು: ರಾಜಧಾನಿಯ ಸುಗಮ ಆಡಳಿತಕ್ಕಾಗಿ ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ಭಾಗಗಳಾಗಿ ವಿಂಗಡಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ, ಈ ತೀರ್ಮಾನವನ್ನು ಬಹಳ ಹಿಂದೆಯೇ ತೆಗೆದುಕೊಳ್ಳಲಾಗಿತ್ತು, ಈ ಹಿಂದೆ...
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ಸರಕಾರಿ ನಿವಾಸದ ಬಳಿ ಮಾಧ್ಯಮಗಳ...
ರಾಮನಗರ: ಲೋಕಸಭಾ ಚುನಾವಣೆಯಲ್ಲಿ (Lok sabha Elections 2024) ಈ ಬಾರಿ ಡಿಕೆ ಸುರೇಶ್ (DK Suresh) ಅವರಿಗೆ ಸೋಲಾಗಿದ್ದು, ಈ ಹಿನ್ನೆಲೆಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾಜಿ ಸಂಸದರು ಭಾವುಕರಾಗಿದ್ದಾರೆ. ಕನಕಪುರದ ಡಿಕೆ ಶಿವಕುಮಾರ್ ನಿವಾಸದಲ್ಲಿ...
ನವದೆಹಲಿ: ಬೀದರ್ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಅತ್ಯಂತ ಕಿರಿಯ ಸಂಸದ ಸಾಗರ ಖಂಡ್ರೆ ನಿರುದ್ಯೋಗಕ್ಕೆ ಪರಿಹಾರ ತರುವುದಾಗಿ ಹಾಗೂ ತಮ್ಮ ಕೈಲಾದ ಮಟ್ಟಿಗೆ ಜನರ ಸೇವೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ,ಇಂದು ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾಗರ್...
ಬೆಂಗಳೂರು: ಲೋಕಸಭಾ ಚುನಾಣೆ ಬಳಿಕ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ನಕಲಿ ರಾಜೀನಾಮೆ ಪತ್ರವೊಂದು ವೈರಲ್ ಆಗಿತ್ತು, ಈ ಕೃತ್ಯದ ಹಿಂದೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿರೊಬ್ಬರ ಕೈವಾಡವಿರುವ ಆರೋಪ ಕೇಳಿಬಂದಿದ್ದು, ಇದೀಗ ಅವರನ್ನು ಪಕ್ಷದ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವುದು ಭಾರತಕ್ಕೆ ಸಿಕ್ಕ ಅವಕಾಶವಾಗಿದೆ, ಒಂದು ವೇಳೆ ಈ ಅವಕಾಶವನ್ನು ಕಳೆದುಕೊಂಡರೆ ಭಾರತಕ್ಕೆ ಮತ್ತೊಂದು ಇಂಥಾ ಪ್ರಧಾನಿ ಬರುವುದಿಲ್ಲ ಎಂದು ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಹೇಳಿದ್ದಾರೆ,...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 16 ರಿಂದ 17ಸ್ಥಾನ ಗೆಲ್ಲುವ ವಿಶ್ವಾಸವನ್ನು ಹೊಂದಿದ್ದ ಕಾಂಗ್ರೆಸ್ 9 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ನಾಯಕರು ನಿರೀಕ್ಷಿಸಿದ ಫಲಿತಾಂಶ ಬಂದಿಲ್ಲ. ಈ ಕುರಿತು ಆತ್ಮಾವಲೋಕನ ನಡೆಸಿ, ಈಗಿನಿಂದಲೇ ಪಕ್ಷ ಸಂಘಟನೆ ಮಾಡಿ ಬಲಗೊಳಿಸುವ...
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಮಾನ ಹಾನಿಕರ ಜಾಹೀರಾತು ನೀಡಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಜನಪ್ರತಿನಿಧಿಗಳ ವಿಶೇಷ...