ಚಿಕ್ಕಬಳ್ಳಾಪುರ: ನನಗೆ ಅಂತಹ ಮಹಾನ್ ಜ್ಞಾನಿ ಬಗ್ಗೆ ಏನೂ ಕೇಳಬೇಡಿ, ನಾನು ಅಷ್ಟೊಂದು ಪ್ರಬುದ್ಧ ರಾಜಕಾರಣಿ ಬಗ್ಗೆ ಮಾತನಾಡೋಕೆ ಹೋಗಲ್ಲ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ಗೆ ಟಾಂಗ್ ನೀಡಿದ್ದಾರೆ,ಲೋಕಸಭಾ ಚುನಾವಣೆಯಲ್ಲಿ...
ಬೆಂಗಳೂರು: ಡಿಕೆ ಸುರೇಶ್ ಅವರನ್ನು ಸೋಲಿಸಿದ್ದು ಯಾರದ್ದೋ ಜಿದ್ದಲ್ಲ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿಯೂ ಅಲ್ಲ, ಜನ ಅವರನ್ನು ಸೋಲಿಸಿದ್ದಾರೆ, ಅಂಥ ಕೆಲಸಗಾರನನ್ನು ಸೋಲಿಸಿರುವುದು ವೇದನೆಯನ್ನುಂಟು ಮಾಡುತ್ತದೆ ಎಂದು ಸಚಿವ ಜಮೀರ್ ಅಹ್ಮಿದ್ ಹೇಳಿದ್ದಾರೆಬೆಂಗಳೂರಿನಲ್ಲಿ ಅವರು ಮಾತನಾಡುತ್ತ...
ದಾವಣಗೆರೆ: ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಭರ್ಜರಿ ಗೆಲುವಿನ ಮೂಲಕ 26 ವರ್ಷಗಳ ಶಾಮನೂರು ಫ್ಯಾಮಿಲಿಗೆ ಅಂಟಿದ್ದ ಸೋಲಿನ ಕಳಂಕವನ್ನು ಕೊನೆಗೂ ತೊಳೆದಿದ್ದಾರೆ, ಈ ಹಿನ್ನಲೆ ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರ...
ಬೆಂಗಳೂರು : ರಾಜ್ಯದ ಜನತೆಗೆ ಹಲವು ಗ್ಯಾರಂಟಿಗಳನ್ನು ಕೊಟ್ಟರು ನಿರೀಕ್ಷೆಗೆ ತಕ್ಕಂತೆ ಕಾಂಗ್ರೆಸ್ ಪರ ಫಲಿತಾಂಶ ಬಂದಿಲ್ಲ, ಎಲ್ಲಿ ಹಿನ್ನಡೆಯಾಯಿತು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಲೋಕಸಭಾ ಚುನಾವಣಾ ಫಲಿತಾಂಶದ...
ಬೆಳಗಾವಿ: 2024ರ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ಣ ಸಾಹೇಬ್ ಜೊಲ್ಲೆ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕಳನ್ನು...
ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಸಂಪೂರ್ಣವಾಗಿ ಹೊರಬಿದ್ದಿದ್ದು, ರಾಜ್ಯದಲ್ಲಿ 17 ಕ್ಷೇತ್ರಗಳಲ್ಲಿ ಬಿಜೆಪಿ, 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ 2 ಕ್ಷೇತ್ರಗಳಲ್ಲಿ ಜೆಡಿಎಸ್ ಜಯ ಸಾಧಿಸಿದೆ,20 ಕ್ಷೇತ್ರಗಳ ಪೈಕಿ ಅತಿ ಹೆಚ್ಚು ಮತ್ತು ಅತಿ ಕಡಿಮೆ...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ, ಲೋಕಸಭೆ ಚುನಾವಣೆಯ ಈ ಫಲಿತಾಂಶ ಕುರಿತು ಡಿಸಿಎಂ ಡಿಕೆಶಿ ಅವರು ಪ್ರತಿಕ್ರಿಯೆ ನೀಡಿದು ಮಂಜನಾಥ್ ಅವರ ಗೆಲುವನ್ನು ವೈಕ್ತಿಕವಾಗಿ ಸ್ವಾಗತಿಸುವದಾಗಿ...
ಸಚಿವ ಈಶ್ವರ್ ಖಂಡ್ರೆ ಅವರ ಮಗ ಸಾಗರ್ ಖಂಡ್ರೆ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ ಅವರು ಬಿಜೆಪಿ ಹಾಲಿ ಸಂಸದ ಭಗವಂತ ಖೂಬಾಗೆ ಸೋಲಿನ ರುಚಿ ತೋರಿಸಿದ್ದಾರೆ. ಆ...
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ವಿರುದ್ಧ ಸ್ಪರ್ಧಿಸಿರುವ ಡಾ.ಕೆ ಸುಧಾಕರ್ ಅವರು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ದಾಖಲಿಸಿದ್ದಾರೆ....
ಬೆಂಗಳೂರು: ಹಾಲಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಗೆ ಸೋಲಾಗಿದ್ದು, ಫಲಿತಾಂಶ ಪ್ರಕಟ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು...