ಬೆಂಗಳೂರು : ಲೋಕಸಭಾ ಚುನಾವಣೆಯ ವೇಳೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ರಾಜ್ಯದಲ್ಲಿ ಬಲ ಪಡೆಯಲಿದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಸುಮಾರು 40 ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ....
ರಾಮನಗರ: ಜನ ವೋಟ್ ಹಾಕೋದು ನಮ್ಮ ಕೆಲಸ ಮಾಡಲಿ ಅಂತ. ಕೆಲಸ ಮಾಡಬೇಕು ಅಂದ್ರೆ ವೋಟ್ ಹಾಕಬೇಕು ಅಂತಾ ಹೇಳುವುದರಲ್ಲಿ ತಪ್ಪೇನಿದೆ ಎಂದು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಸಮರ್ಥಿಸಿಕೊಂಡಿದ್ದಾರೆ. ನಾನು ಕೆಲಸ ಮಾಡಲ್ಲ ಅಂತ ಹೇಳಿದ್ದೀನಾ?...
ಬೆಂಗಳೂರು: ರಾಜ್ಯ ರಾಜಕಾರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ನತ್ತ ಮುಖಮಾಡುತ್ತಿದ್ದಾರೆ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಇನ್ನಿಬ್ಬರು ಮಾಜಿ...
ಮಂಡ್ಯ: ಸಂಕಷ್ಠ ಸೂತ್ರ ರಚನೆಯಿಂದ ಮಾತ್ರ ಕಾವೇರಿ ಜಲ ವಿವಾದಕ್ಕೆ ಶಾಶ್ವತ ಪರಿಹಾರ ಸಾಧ್ಯ ಎಂದು ಸಂಸದೆ ಸುಮಲತಾ ಸ್ಪಷ್ಟಪಡಿಸಿದ್ದಾರೆ. ಪಟ್ಟಣದಲ್ಲಿರುವ ಮಾಜಿ ಸಚಿವ ಕೆ.ಸಿ.ನಾರಾಯಣಗೌಡರ ನಿವಾಸದಲ್ಲಿ ಮಾಜಿ ಸಚಿವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಡಿದ...
ನಾನು ನಿರ್ಮಾಣ ಮಾಡಿದ ಸಿನಿಮಾವನ್ನು ಡಿ ಕೆ ಸುರೇಶ್ ಅವರು ಬಾಕ್ಸ್ನಲ್ಲಿÀ್ರತೆಗೆದುಕೊಂಡು ಟೆಂಟ್ನಲ್ಲಿ ಹಾಕಿದ್ದಾರೆ ಎಂದು ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಟಾಂಗ್ ಕೊಟ್ಟರು. ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಬಿಜೆಪಿ ಸರ್ಕಾರ...
ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ನೀಡಿರುವ ಅನುದಾನ ಕಾಂಗ್ರೆಸ್ ಸರ್ಕಾರ ಮರಳಿ ಪಡೆದಿರುವುದನ್ನು ವಿರೋಧಿಸಿ ಶಾಸಕ ಮುನಿರತ್ನ ಬುಧವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಲಿದ್ದಾರೆ, ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಸವರಾಜ ಬೊಮ್ಮಾಯಿ...
ಬೆಂಗಳೂರು : 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿಯನ್ನ ಅಧಿಕೃತಗೊಳಿಸಿದ್ದು, ದಸರಾ ನಂತರ ಬಿಜೆಪಿ ಜತೆ ಸೀಟು ಹಂಚಿಕೆ ಮಾತುಕತೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ...
ಬೆಂಗಳೂರು: ಗಣೇಶ ಚತುರ್ಥಿ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು, ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬAಧಿಸಿ ಸಭೆಯ ಬಳಿಕ ಮಾತನಾಡಿದ ಅವರು ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ...
ಬೆಂಗಳೂರು: ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಅನ್ಯಾಯ ವಾಗಿರುವುದು ನಿಜ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ, ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೋಮಣ್ಣ ಅವರಿಗೆ ಗೋವಿಂದರಾಜನಗರ, ವರುಣಾ, ಚಾಮರಾಜನಗರ ಯಾವುದಾದರೂ...
ಬೆಂಗಳೂರು : ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ...