ಜೈಪುರ: ಜಾತಿ ಗಣತಿ ದೇಶದ ‘ಎಕ್ಸ್-ರೇ’ ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಮಂಗಳವಾರ ಹೇಳಿದ್ದಾರೆ. ಇಂದು ರಾಜಸ್ಥಾನದ ಉದಯಪುರದ ವಲ್ಲಭನಗರದಲ್ಲಿ ಚುನಾವಣಾ...
ಬೆಂಗಳೂರು, ನವೆಂಬರ್ 16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಅವರು ನಾನು ನೀಡಿದ ಲಿಸ್ಟ್ನದ್ದು ಮಾತ್ರ ಮಾಡಿ ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಸೂಚಿಸಿರುವ ವಿಡಿಯೋ...
ಬೆಂಗಳೂರು: ಕಾಸಿಗಾಗಿ ಹುದ್ದೆ ಉರುಫ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ...
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದಾರಾ? ಎಂದು ಪ್ರಶ್ನ ಎದ್ದಿದೆ,ಯತೀಂದ್ರ ಅವರು ಮಾತನಾಡುತ್ತಿರುವ ವಿಡಿಯೋ ಹೊರಬಿದ್ದದ್ದು ಆ ವಿಡಿಯೋದಲ್ಲಿ ಹಲೋ ಅಪ್ಪ ನಾನು ಕೊಟ್ಟಿರೋದು ನಾಲ್ಕೋ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ನಿಂದ ಆಪರೇಷನ್ ಹಸ್ತದ ಕಾರ್ಯಾಚರಣೆ ಮುಂದುವರಿದಿದೆ. ಜೆಡಿಎಸ್ ನಾಯಕರೂ, ಮಾಜಿ ಶಾಸಕರಾದ ಗೌರಿ ಶಂಕರ್ ಮತ್ತು ಮಂಜುನಾಥ್ ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ...
ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣೆ ಉದ್ಘಾಟನೆಗೆ ಮೊದಲೇ ಯೋಜನೆ ಮಾಡಲಾಗಿತ್ತು, ಹೀಗಾಗಿ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಶಾಸಕ ಎಸ್ ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ, ವರಿದಿಗಾರರೊಂದಿಗೆ ಮಾತನಾಡಿದ ಅವರು ಮೊದಲು ನ.16...
ನವದೆಹಲಿ: ಛತ್ತೀಸ್ಗಢ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಮತ್ತೊಂದು ಅವಧಿಗೆ ಅಧಿಕಾರಕ್ಕೆ ಬರಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್, ಮತದಾರರಿಗೆ ಹಲವು ಭರವಸೆಗಳನ್ನು ನೀಡುತ್ತಿದೆ. ಎರಡನೇ ಹಂತದ ಮತದಾನಕ್ಕೆ ಕೇವಲ ನಾಲ್ಕು ದಿನಗಳು ಬಾಕಿಯಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...
ಅಂಬಿಕಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಆದಿವಾಸಿಗಳನ್ನು ಕಾಂಗ್ರೆಸ್ ತಬ್ಬಿಕೊಳ್ಳುತ್ತದೆ ಅದರೆ ಬಿಜೆಪಿ ಅವರ ಮೇಲೆ ಮೂತ್ರ ವಿಸರ್ಜಿಸುತ್ತದೆ ಎಂದು ಹೇಳಿದ್ದಾರೆ, ಛತ್ತೀಸ್ ಗಢನ ಅಂಭಿಕಾಪುರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ...
ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್ಸೆಟ್ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ವಿದ್ಯತ್ ಕೊರತೆಯಿದೆ ಎಂದು ನೀರಾವರಿ...
ತುಮಕೂರು: ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿ ಪರಿಶಿಷ್ಟರ ಅಂತ್ಯ ಸಂಸ್ಕಾರಕ್ಕೆ ಕೊಟ್ಟ ಚೆಕ್ ಬೌನ್ಸ್ ಆಗಿದೆ, ಅಷ್ಟರಮಟ್ಟಿಗೆ ಸರ್ಕಾರ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದರು, ತುಮಕೂರಿನ ಕೆಎಸ್ಎಫ್ಸಿ ಅವರಣದಲ್ಲಿ ನಡೆದ ಕೈಗಾರಿಕೋದ್ಯಮಿಗಳ ಸಂವಾದದಲ್ಲಿ...