ಕೋಲಾರ: ನಂಬಿಕೆ ದ್ರೋಹಿಗಳ ಋಣ ತೀರಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಕೋಲಾರದಲ್ಲಿ ಬಿಜೆಪಿಯ ಮಾಜಿ ಶಾಸಕ ಸಿ ಟಿ ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ,ಟಿಪ್ಪು ಖಡ್ಗ ಪ್ರದರ್ಶನದ ಕುರಿತಂತೆ ಪ್ರತಿಕ್ರಿಯಿಸಿದ ಸಿಟಿ ರವಿ ಯಾವತ್ತೋ ಎಗರಿಹೋದ...
ಬೆಂಗಳೂರು: ರಾಜ್ಯದಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣನೆಯಾಗುತ್ತಿದೆ ಎಂಬ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಕಾಂಗ್ರೆಸ್ನ ಹಿರಿಯ ನಾಯಕ ಬಸವರಾಜ ರಾಯರೆಡ್ಡಿ ಅವರು ಆಕ್ಷೇಪಿಸಿದ್ದಾರೆ ಮತ್ತು ಶಾಮನೂರು ಅವರಿಗೆ ಮಾಹಿತಿಯ ಕೊರತೆ ಇದೆ ಎಂದಿದ್ದಾರೆ.ರಾಜ್ಯದಲ್ಲಿ...
ಚೆನ್ನೈ: ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ, ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಅವರ ಎಡವಟ್ಟುಗಳು ನಿಲ್ಲುವಂತೆ ಕಾಣುತ್ತಿಲ್ಲ. ಎಐಎಡಿಎಂಕೆ ಪಕ್ಷದ ಉನ್ನತ ನಾಯಕರನ್ನೇ ಟೀಕಿಸಿ, ತಮಿಳುನಾಡಿನಲ್ಲಿ ಮೈತ್ರಿ ಮುರಿಯಲು ಕಾರಣವಾದ ಅಣ್ಣಾಮಲೈ ಇದೀಗ,...
ಬೆಂಗಳೂರು: ನಗರದಲ್ಲಿ ಸಾರಿಗೆ ಇಲಾಖೆ ಕಾರ್ಪೂಲಿಂಗ್ಗೆ ನಿಷೇಧ ವಿಧಿಸಿ ಆದೇಶ ಹೊರಡಿಸಿದೆ ಎಂಬ ವರದಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಳ್ಳಿಹಾಕಿದ್ದಾರೆ. ರಾಜ್ಯ ಸರ್ಕಾರವು ಕಾರ್ಪೂಲಿಂಗ್ಗೆ ನಿಷೇಧ ವಿಧಿಸಿಲ್ಲ, ಇದು ಸುಳ್ಳು ಸುದ್ದಿ ಎಂದು ಸಚಿವರು...
ಬೆಂಗಳೂರು: ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಕೌಟುಂಬಿಕ ನ್ಯಾಯಾಲಯದ ಕೊರತೆಯಿದೆ ಎಂಬ ಸಂಗತಿ ಆರ್ಟಿಐ ಮಾಹಿತಿಯಿಂದ ಬಹಿರಂಗಗೊಂಡಿದೆ. ಗದಗ, ಬಿಜಾಪುರ, ಕಲಬುರಗಿಯಂತಹ ನಗರಗಳಲ್ಲೂ ಸಹ ಕೌಟುಂಬಿಕ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆರ್ಟಿಐ ಮಾಹಿತಿಯಲ್ಲಿ ತಿಳಿದುಬಂದಿದೆ. ಮಾಹಿತಿ ಹಕ್ಕು...
ನವದೆಹಲಿ : ಮಾನವೀಯ ಕಾರ್ಯಾಚರಣೆಗಳ ಅಡಿಯಲ್ಲಿ ಭಾರತವು ಸಿಂಗಾಪುರಕ್ಕೆ ಇನ್ನೊಮ್ಮೆ 50 ಸಾವಿರ ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ರಫ್ತು ಮಾಡಲು ಮುಂದಾಗಿದೆ. ಜು. 20ರಿಂದ ಅನ್ವಯವಾಗುವಂತೆ ಬಾಸ್ಮತಿಯೇತರ ಅಕ್ಕಿ ಮತ್ತು ಇತರ ಕೆಲವು...
ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ವೋಚ್ಚ...
ರಾಜಕೀಯದಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿಗಳ ಅಧಿಕೃತ ಅಂಕಿತ ಬಿದ್ದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಯ ನಂತರ ಮಸೂದೆಯು ಕಾಯಿದೆಯಾಗಿ ಮಾರ್ಪಟ್ಟಿದೆ ಎಂದು ದೃಢೀಕರಿಸುವ ಗೆಜೆಟ್ ಅಧಿಸೂಚನೆಯನ್ನು...
ನವದೆಹಲಿ: ಕಳೆದ ಒಂಬತ್ತು ವರ್ಷಗಳಲ್ಲಿ ನಿರ್ಣಾಯಕ ನೀತಿಗಳು, ರಾಜಕೀಯ ಸ್ಥಿರತೆ, ಪ್ರಜಾಪ್ರಭುತ್ವ ಮತ್ತು ಟೀಮ್ವರ್ಕ್ಗೆ ಸಾಕ್ಷಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ 118ನೇ ವಾರ್ಷಿಕ...
ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಅಚಿuveಡಿಥಿ ತಿಚಿಣeಡಿ ಒಚಿಟಿಚಿgemeಟಿಣ ಂuಣhoಡಿiಣಥಿ) ಶುಕ್ರವಾರ ನಡೆಸಿದ ಸಭೆಯಲ್ಲೂ ರಾಜ್ಯಕ್ಕೆ ಹಿನ್ನಡೆಯಾಗಿದೆ. ಸೆ. 28ರಿಂದ ಅಕ್ಟೋಬರ್ 15ರವರೆಗೆ ತಮಿಳುನಾಡಿಗೆ ಪ್ರತಿ ದಿನವೂ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು...