ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಜೋಗಿಪುರದಲ್ಲಿ ಸಮುದಾಯ ಭವನ ಉದ್ಘಾಟನೆ ವೇಳೆ ಜೆಡಿಎಸ್ (JDS) ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ಉಂಟಾಗಿದೆ. ಉದ್ಘಾಟನೆಗೆ ಆಗಮಿಸಿದ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಅವರನ್ನು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು...
ಬೆಳಗಾವಿ: ಚಳಿಗಾಲದ ಅಧಿವೇಶನದ ನಡುವೆ ನಡೆದ ರಾಜಕೀಯ ಮಾತುಕತೆ ಮತ್ತೊಮ್ಮೆ ಗರಿಗೆದರುತ್ತಿದ್ದು, ರಾಜ್ಯದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಪಕ್ಷಗಳ ಮೇಲೆ ಕಿಡಿಕಾರಿದ್ದಾರೆ. “ಚರ್ಚೆ ಏನಾಗುತ್ತದೆ ಎಂಬುದು ಸಂಪೂರ್ಣವಾಗಿ ವಿರೋಧ ಪಕ್ಷಗಳ ಮೇಲೆಯೇ ಅವಲಂಭಿತ....
ನವದೆಹಲಿ: ಲೋಕಸಭೆಯಲ್ಲಿ ಇಂದು ಚುನಾವಣಾ ಸುಧಾರಣೆಗಳು ಮತ್ತು SIR (Special Intensive Revision) ವಿಚಾರಗಳು ಪ್ರಮುಖ ಚರ್ಚೆಯಾಗಿ ಮುನ್ನೆಲೆಗೆ ಬರಲಿವೆ. ವಿರೋಧ ಪಕ್ಷಗಳು ತಿಂಗಳುಗಳಿಂದ ಒತ್ತಾಯಿಸುತ್ತಿರುವ ಈ ಚರ್ಚೆಯನ್ನು ಇಂದು ಕೈಗೆತ್ತಿಕೊಳ್ಳಲು ಸಜ್ಜಾಗಿವೆ. ಭಾರತೀಯ ಚುನಾವಣಾ...
ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ವಾಗ್ವಾದ ತೀವ್ರಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ನೈತಿಕತೆ ಬಗ್ಗೆ ಮಾತನಾಡುವ ಯೋಗ್ಯತೆ ಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಇಲ್ಲ. ಈ ಅಯೋಗ್ಯ...
ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ, ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕೂಗು ಮತ್ತೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯರ ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಬೆಳಗಾವಿಗೆ ತೆರಳುವ ಮೊದಲು...
ನವದೆಹಲಿ: ಲೋಕಸಭೆಯಲ್ಲಿ ಸೋಮವಾರ ನಡೆದ ವಂದೇ ಮಾತರಂ 150 ವರ್ಷಗಳ ಆಚರಣೆಯ ವಿಶೇಷ ಚರ್ಚೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಸೃಷ್ಟಿಯಾಯಿತು. ಸ್ವಾತಂತ್ರ್ಯ ಹೋರಾಟದಲ್ಲಿ ಬಂಕಿಮ್ ಚಂದ್ರ ಚಟರ್ಜಿ ಅವರ ಪಾತ್ರವನ್ನು ನೆನಪಿಸಲಾಯಿತು....
ಬೆಳಗಾವಿ: ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ನಿಯಮಗಳ ಸಡಿಲಿಕೆ ಕುರಿತ ಸದಸ್ಯರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರವು ಸದನ ಸಮಿತಿ ರಚಿಸಲು ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ...
ಬೆಳಗಾವಿ: ಅನ್ನಭಾಗ್ಯ (Anna Bhagya) ಅಕ್ಕಿಯ ಅಕ್ರಮ ಸಾಗಾಟಕ್ಕೆ ರಾಜ್ಯ ಸರ್ಕಾರ ಗಟ್ಟಿಯಾದ ಕ್ರಮ ಕೈಗೊಳ್ಳಲು ಮುಂದಾಗಿದೆ. ಬಿಪಿಎಲ್ ಕಾರ್ಡ್ದಾರರಿಗೆ ನೀಡಲಾಗುವ ಅಕ್ಕಿಯನ್ನು ಹೊರ ರಾಜ್ಯಗಳಿಗೆ ಹಾಗೂ ವಿದೇಶಗಳಿಗೆ ಅಕ್ರಮವಾಗಿ ಸಾಗಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ,...
ನವದೆಹಲಿ, ಡಿಸೆಂಬರ್ 8: “ನಾನು ಕೊಟ್ಟ ಕೊಡುಗೆಗಳ ಪಟ್ಟಿ ಇದೆ. ಸಿದ್ದರಾಮಯ್ಯ ಅವರು ಮಂಡ್ಯಕ್ಕೆ ಏನು ಕೊಟ್ಟಿದ್ದೀರಿ ಎಂದು ಮೊದಲು ಹೇಳಲಿ” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.ನವದೆಹಲಿಯ ತಮ್ಮ...
ನವದೆಹಲಿ: ರಾಜ್ಯದಲ್ಲಿ ಡ್ರಗ್ಸ್ ದಂಧೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿ ದಶೆಯಿಂದಲೇ ಭಗವದ್ಗೀತೆ ಬೋಧನೆ ಮಾಡಬೇಕೆಂಬ ತಮ್ಮ ಅಭಿಪ್ರಾಯವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ರೇವ್ ಪಾರ್ಟಿಗಳಲ್ಲಿ ಮಾದಕ ವಸ್ತುಗಳ ದುರುಪಯೋಗ ಹೆಚ್ಚುತ್ತಿರುವುದು...