ದೆಹಲಿ/ಬೆಂಗಳೂರು: ಹೈಕಮಾಂಡ್ ಏನನ್ನಾದರೂ ಕೇಳಿದರೆ ನಾನು ನನಗೇನು ಬೇಕೋ ಅದನ್ನು ಹೇಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚ್ಯವಾಗಿ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರನ್ನು ಮುಖ್ಯಮಂತ್ರಿ ಭೇಟಿಯಾಗಿರುವ ಬಗ್ಗೆ ಪ್ರಶ್ನೆಗಿಳಿದು,...
ಬೆಂಗಳೂರು: “ವೋಟ್ ಚೋರಿ ಕಾಂಗ್ರೆಸ್ನವರ ಬ್ರ್ಯಾಂಡ್ ಆಗಿತ್ತು, ಆದರೆ ಜನ ಈಗ ಈ ಡೈಲಾಗ್ ನಂಬೋದಿಲ್ಲ. ಇನ್ಮುಂದೆ ರಾಹುಲ್ ಗಾಂಧಿಗೆ ರಾಹುಕಾಲ ಶುರು,” ಎಂದು ವಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಟನಲ್ ರೋಡ್ಗೆ...
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ವಿಜ್ಞಾನಾಧಾರಿತ, ಸಮಗ್ರ ಮತ್ತು ದೀರ್ಘಕಾಲ ಕಾರ್ಯತಂತ್ರ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಕ್ರಮಗಳನ್ನು ಘೋಷಿಸಿದ್ದಾರೆ. ಡ್ರೋನ್ ಕ್ಯಾಮೆರಾಗಳ ನಿಗಾ ವೃದ್ಧಿ, ಅಗತ್ಯ ಸಿಬ್ಬಂದಿ ನೇಮಕ, ತಜ್ಞರ...
ಬೆಂಗಳೂರು: “ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದರೆ ಅದು ದೇಶದ ದುರಾದೃಷ್ಟ,” ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ (Bihar Elections 2025) ಕುರಿತು ಮಾತನಾಡಿದ ಅವರು,...
ಬೆಂಗಳೂರು: “ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸವಿದೆ,” ಎಂದು ಬಂಗಾರಪೇಟೆಯ ಶಾಸಕರಾದ ಎಸ್.ಎನ್. ನಾರಾಯಣಸ್ವಾಮಿ (SN Narayanaswamy) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು...
ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಇದು ರಾಜಕೀಯ ಚದುರಂಗದಾಟದಂತಾಗಿದೆ. ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿಗೆ ಸಿಎಂ ಆಗಿ ಉಳಿಸಿಕೊಳ್ಳಲು ಬದ್ಧವಾಗಿರುವ ಆಪ್ತ ಬಣ, ಡಿಸಿಎಂ ಡಿ.ಕೆ. ಶಿವಕುಮಾರ್...
ತುಮಕೂರು: ಸಚಿವ ಸ್ಥಾನದಿಂದ ವಜಾಗೊಂಡ ನಂತರ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿಲುವು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ಅವರ ಅಸಮಾಧಾನ ಇದೀಗ ಬಹಿರಂಗವಾಗಿದೆ. ಮಧುಗಿರಿ ತಾಲ್ಲೂಕಿನ ದೊಡ್ಡೇರಿಯಲ್ಲಿ...
ಬೆಂಗಳೂರು: ಕರ್ನಾಟಕದ ಪ್ರಗತಿಪರ ಯುವ ನಾಯಕ ನಿವೇದಿತ್ ಅಲ್ವಾ ಅವರನ್ನು ತಮಿಳುನಾಡಿನ ಎಐಸಿಸಿ (AICC) ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ನೇಮಕಾತಿಗೆ ಪ್ರತಿಕ್ರಿಯಿಸಿರುವ ನಿವೇದಿತ್ ಅಲ್ವಾ ಅವರು ತಮ್ಮ ಸಂತೋಷ ಹಾಗೂ ಕೃತಜ್ಞತೆಯನ್ನು ಸಾಮಾಜಿಕ ಮಾಧ್ಯಮದ...
ನವದೆಹಲಿ: “ನವೆಂಬರ್ ಕ್ರಾಂತಿ” ಕುರಿತ ರಾಜಕೀಯ ಸಂಚಲನದ ಮಧ್ಯೆ, ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಠಾತ್ ದೆಹಲಿಗೆ ತೆರಳಿದ್ದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ದಾರಿಯಾಗಿದೆ. ವರಿಷ್ಠರ “ಬುಲಾವ್” ಮೇರೆಗೆ ಜಾರಕಿಹೊಳಿ ಅವರು ಎಐಸಿಸಿ...
ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸ್ವತಂತ್ರ ಭಾರತದ ಅತ್ಯಂತ ದುರ್ಬಲ ಮತ್ತು ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ದರೆ ಅದು ಅಮಿತ್...