ಬೆಂಗಳೂರು: ಬೆಂಗಳೂರು ಸುರಂಗ ರಸ್ತೆ ಯೋಜನೆ ಸಂಬಂಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಆಡಳಿತಾರೂಢ ಕಾಂಗ್ರೆಸ್ ನಡುವಿನ ವಾಕ್ಸಮರ ತೀವ್ರಗೊಂಡಿದೆ.ಬೆಂಗಳೂರು ಸುರಂಗ ರಸ್ತೆ ಯೋಜನೆ ವಿಚಾರವಾಗಿ ಈ ಹಿಂದೆ ಮಾತನಾಡಿದ್ದ ತೇಜಸ್ವಿ ಸೂರ್ಯ ಅವರು,...
ಬೆಂಗಳೂರು: ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಿಂದ ಬೇಕರಿ, ಚಹಾ ಅಂಗಡಿಗಳು, ಮತ್ತು ಕಾಂಡಿಮೆಂಟ್ಸ್ಗೆ 30 ಲಕ್ಷದಿಂದ 1 ಕೋಟಿ ರೂಪಾಯಿಗಳವರೆಗಿನ ಭಾರೀ ತೆರಿಗೆ ಪಾವತಿಯ ನೋಟಿಸ್ಗಳು ಜಾರಿಯಾಗಿವೆ. ಈ ನೋಟಿಸ್ಗಳಿಂದ ಕಂಗಾಲಾದ ವ್ಯಾಪಾರಿಗಳು ಜುಲೈ 21ರೊಳಗೆ ತೆರಿಗೆ...
ಬೆಂಗಳೂರು: ಇಂಧನ ಇಲಾಖೆಯಿಂದ ಸ್ವಾರ್ಟ್ ವಿದ್ಯುತ್ ಮೀಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಸಚಿವ ಕೆ.ಜೆ.ಚಾರ್ಜ್ ಗೆ ದೊಡ್ಡ ಆಘಾತ ಎದುರಾಗಿದ್ದು, ಬಿಜೆಪಿ ಶಾಸಕರು ಜಾರ್ಚ್ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ಇವತ್ತು ನಡೆಯಲಿದ್ದು, ಕೊಪ್ಪಳ, ವಿಜಯಪುರ, ರಾಯಚೂರು ಮತ್ತು ಇತರ ಸ್ಧಳಗಳ ಪ್ರಾಥಮಿಕ ಅಧ್ಯಯನವನ್ನು ಕೈಗೊಳ್ಳಲು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ ಸಂಪುಟವು ಅನುಮತಿ ನೀಡುವ ಸಾಧ್ಯತೆಗಳಿವೆ.ಸಿಎಂ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಠಾಣೆಗಳಲ್ಲಿ ಕೆಲಸದ ಸಮಯದಲ್ಲಿ ಕಮ್ಮೆನ್ಸ್ ಆಗುವ ವೈದ್ಯಕೀಯ ತಪಾಸಣಾ ವೆಚ್ಚವನ್ನು 1,500ಕ್ಕೆ (ಹಿಂದೆ 1,000) ಹೆಚ್ಚಿಸಿದ್ದು, ಭವಿಷ್ಯದಲ್ಲಿ ಅಗತ್ಯವಿದ್ದಲ್ಲಿ ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ . ಅವರು...
ನವದೆಹಲಿ: ಭಾರತದ ರಾಜಕೀಯದಲ್ಲಿ ಸುದ್ದಿಯಾಗಿ ಹರಡಿದ ರಾಹುಲ್ ಗಾಂಧಿಯವರ ಸೆಲ್ಫಿ ಬಗ್ಗೆ ಸತ್ಯ ತಿಳಿದುಬಂದಿದೆ. ಭಾರತ್ ಜೋಡೋ ಯಾತ್ರೆಯ ವೇಳೆ ಭಾರತೀಯ ಸೈನಿಕರ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿ ಕೋರ್ಟ್ summons ಜಾರಿಯಾದ ನಂತರ,...
ಬೆಂಗಳೂರು: ಎಐಸಿಸಿ ಸಲಹಾ ಮಂಡಳಿಯ ಮೊದಲ ಸಭೆ ಇಂದು ಕರ್ನಾಟಕದಲ್ಲಿ ಜರುಗಿದ್ದು, ಎರಡು ದಿನಗಳ ಚರ್ಚೆಯ ಮೂಲಕ ವಿವಿಧ ವಿಷಯಗಳು ಚರ್ಚಿಸಲ್ಪಟ್ಟವು. ಸಭೆಯ ಆರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, “ಬೆಂಗಳೂರು ಡಿಕ್ಲೇರೆಷನ್” ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕಾರ...
ಬೆಂಗಳೂರು, ಜುಲೈ 16 – ಸರ್ಕಾರಿ ಸಾರಿಗೆ ಸೇವೆಯನ್ನೇ ಅವಲಂಬಿಸಿರುವ ಜನತೆಗೆ ಬಿಗ್ ಶಾಕ್ ಎದುರಾಗಿದೆ. ಆಗಸ್ಟ್ 5 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಲು ನಿರ್ಧರಿಸಿದ್ದು, ಜನಸಾಮಾನ್ಯರ ದೈನಂದಿನ ಸಂಚಾರದ ಮೇಲೆ ಪರಿಣಾಮ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿಕೆಶಿ ಅವರು ತಿಳಿಸಿದರು,ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ...
ಮೈಸೂರು: ರಾಜ್ಯದಲ್ಲಿ ಸಿಎಂ ಸ್ಧಾನ ಬದಲಾವಣೆ ಬಗ್ಗೆ ಚರ್ಚೆ ಶುರುವಾಗಿರುವಂತೆಯೇ ಕೋಡಿ ಮಠದ ಶ್ರೀಗಳು ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ, ಮೈಸೂರಿನಲ್ಲಿ ಕುರಿತು ಮಾತನಾಡಿದ ಅವರು ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಅವರು ನುಡಿದ...