ಕಲಬುರಗಿ: ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಎಐಸಿಸಿ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ,ಕಲಬುರಗಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಮಲ್ಲಿಕಾರ್ಜುನ...
ತುಮಕೂರು: ತುಮಕೂರು ಜಿಲ್ಲೆಯನ್ನು ಮುಂದಿನ ದಿನಗಳಲ್ಲಿ ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾರ್ಪಡಿಸುವ ಸಿದ್ಧತೆಗಳು ನಡೆದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ, ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ಖಚಿತಪಡಿಸಿದರು,ತುಮಕೂರು ಜಿಲ್ಲೆ...
ಕರ್ನಾಟಕ ಆರೋಗ್ಯ ಇಲಾಖೆಯು ಬಡವರಿಗೆ, ಕ್ಯಾನ್ಸರ್ ಪೀಡಿತರಿಗೆ, ವಯೋವೃದ್ಧರಿಗೆ ಮತ್ತು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮನೆ ಬಾಗಿಲಿಗೆ ಉಚಿತ ಒಪಿಡಿ (OPD) ಸೇವೆ ಒದಗಿಸಲು ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ, ಸಿವಿ ರಾಮನ್...
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಭಾನುವಾರ ಸಂಜೆಯೇ ದೆಹಲಿ ತಲುಪಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ಊಹಾಪೋಹಗಳು ಶುರುವಾಗಿವೆ. ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ...
ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಸಿಡಿಸಿದ ಬಾಂಬ್ಗೆ ಗೋವಿಂದರಾಜ್ (Govindraj) ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು...
ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ, ಇಂದು ಬಿಜೆಪಿ ಜೊತೆಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು...
ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನ ವಿರುದ್ಧ ಆಪರೇಷನ್ ಸಿಂಧೂರ್ ನಡೆಸಿ ತಕ್ಕ ಉತ್ತರ ನೀಡಿದ ಬಳಿಕ ಎರಡು ದೇಶಗಳ ನಡುವಿನ ಸಂಘರ್ಷಕ್ಕೆ ಬ್ರೇಕ್ ಹಾಕಲು ಕದನ ವಿರಾಮ ಘೋಷಿಸಲಾಗಿದೆ,ಕದನ ವಿರಾಮದ ನಂತರ...
ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆಯ ವೇಳೆ 11 ಮಂದಿ ಕಾಲ್ತುಳಿತದಿಂದಾಗಿ ಮೃತಪಟ್ಟ ಘಟನೆಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ಅಮಾನತುಗೊಳಿಸಲಾಗಿದೆ, ಆದರೆ ಈ ಪ್ರಕ್ರಿಯೆಗೆ ಸಾರ್ವಜನಿಕ ವಲಯದಿಂದಲೇ ತೀವ್ರ ಆಕ್ರೋಶ ವ್ಯಕ್ತವಾಗಿದೆ,ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಹಾಗೂ...
ಬೆಂಗಳೂರು: ನಿನ್ನೆ ಆರ್ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟಿದ್ದಾರೆ, ಈ ಮಹಾದುರಂತದ ಬೆನ್ನಲ್ಲೇ ಎಚ್ಚಿತ್ತಕೊಂಡಿರುವ ಕರ್ನಾಟಕ ಸರ್ಕಾರ ಮುಂದಿನ ಬೃಹತ್ ಕಾರ್ಯಕ್ರಮಗಳಿಗೆ ಸ್ಟಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ರೂಪಿಸಲು ಮುಂದಾಗಿದೆಈ ರೀತಿಯ ದುರಂತಗಳನ್ನು...
ಬೆಂಗಳೂರು: “ದೊಡ್ಡಮಟ್ಟದ ಸಭೆ, ಸಮಾರಂಭ ಮತ್ತು ವಿಜಯೋತ್ಸವ ಕಾರ್ಯಕ್ರಮಗಳಿಗೆ ಹೊಸ ಎಸ್ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡಲಾಗುವುದು” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಿನ್ನೆ ನಡೆದ...