ಬೆಂಗಳೂರು: ನಮ್ಮ ಕಾಲೇಜಿಗೆ ಬಂದು ಅಕೌಂಟ್ಸ್ ಮಾಹಿತಿ ಕೇಳಿದ್ದಾರೆ. ಆ ಮಾಹಿತಿಯನ್ನು ನಾವು ನೀಡಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ಹೇಳಿದ್ದಾರೆ. ಜಾರಿ ನಿರ್ದೇಶನಾಲಯದ ದಾಳಿಯ (ED) ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇಡಿ...
ಬೆಂಗಳೂರು: ಗೃಹ ಸಚಿವ ಪರಮೇಶ್ವರ್ಗೆ ಜಾರಿ ನಿರ್ದೇಶನಾಲಯ (ED) ಶಾಕ್ ನೀಡಿದೆ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ...
ವಿಜಯನಗರ: ಹಕ್ಕು ಪತ್ರ ನೀಡುವುದರಲ್ಲಿ ಕರ್ನಾಟಕ (Karnataka) ದೇಶದ ಮೊದಲ ರಾಜ್ಯವಾಗಬೇಕು. ಹಕ್ಕು ಪತ್ರ ನೀಡುವ ಮೂಲಕ ಆರನೇ ಗ್ಯಾರಂಟಿ ಜಾರಿ ಮಾಡಿದ್ದೇವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ....
ಬೆಂಗಳೂರು: ಆಪರೇಷನ್ ಸಿಂಧೂರ್ ಹಾಗೂ ಭಾರತೀಯ ಸೇನೆ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವ ದೂರಿನಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಮಂದಿ ಹಿಂದೂ ಪುರಷರನ್ನು ಅವರ ಕುಟುಂಬದವರ ಸಮ್ಮುಖದಲ್ಲೇ ಹತ್ಯೆ ಮಾಡಿದ್ದ ಪಾಕಿಸ್ತಾನ ಉಗ್ರರಿಗೆ ಸಂಬಂಧಿಸಿದಂತೆ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿಗೆ ಎರಡು ವರ್ಷವನ್ನು ಪೂರ್ಣಗೊಳಿಸಿದೆ, ಈ ಹಿನ್ನೆಲೆ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಹಮ್ಮಿಕೊಂಡಿದೆ, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆ ರಾಜ್ಯ ಕಾಂಗ್ರೆಸ್...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದು ಇದೀಗ ಎರಡು ವರ್ಷ ಪೂರೈಸುತ್ತಿದೆ. ಕರ್ನಾಟಕ ಮಾದರಿ ಆಡಳಿತದ ಸೂತ್ರದೊಂದಿಗೆ ಮುನ್ನಡೆಯುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡು ವರ್ಷದಲ್ಲಿ ಅನುಷ್ಠಾನಗೊಳಿಸಿದ ಪ್ರಮುಖ ಯೋಜನೆಗಳ ರೌಂಡ್ ಅಪ್ ಇಲ್ಲಿದೆ. ಕಾಂಗ್ರೆಸ್...
ಬೆಂಗಳೂರು: ಭಯೋತ್ಪಾದಕ ಕೃತ್ಯಗಳನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ಹುಟ್ಟಡಗಿಸಲು ದೇಶದ ಸೇನೆ ಸನ್ನದ್ಧವಾ ಗಿದ್ದರೂ ದೇಶದ ನಾಯಕರು ಅವಕಾಶ ನೀಡದೆ ಇರುವುದನ್ನು ದೇಶದ ಜನತೆ ಕ್ಷಮಿಸುವುದಿಲ್ಲ ಎಂದು ಶಾಸಕ ಎಸ್ ಟಿ ಸೋಮಶೇಖರ್ ಕೇಂದ್ರದ ನಾಯಕರ ವಿರುದ್ಧ...
ನವದೆಹಲಿ: ಆಪರೇಷನ್ ಸಿಂದೂರ್ ನಲ್ಲಿ ಎಷ್ಟು ಯುದ್ಧ ವಿಮಾನಗಳನ್ನು ಭಾರತ ಕಳೆದುಕೊಂಡಿದೆ ಅನ್ನೋದನ್ನು ವಿದೇಶಾಂಗ ಸಚಿವ ಜೈ ಶಂಕರ್ ಸ್ಪಷ್ಟಪಡಿಸಬೇಕು ಎಂದು ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ,ಮಾಧ್ಯಮಗಳ ಜೊತೆ ಮಾತಾಡಿರುವ ರಾಗಾ...
ಮಂಗಳೂರು: ಸುಳ್ಳಿನ ಆಧಾರದಲ್ಲಿ ದಂತ ಕಥೆ ಹೇಳುವುದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿಸ್ಸೀಮರು ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಟೀಕಿಸಿದರು,ಇಂದು ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ತೋಟಗಾರಿಕೆ ಇಲಾಖೆ ಆಯೋಜಿಸಿರುವ ಮೂರು ದಿನಗಳ ಮಾವು...
ಕೋಲಾರ: ಕೇಂದ್ರ ಸರ್ಕಾರ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ ಎಂದು ʻಆಪರೇಷನ್ ಸಿಂಧೂರʼ (Operation Sindoor) ಕುರಿತು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ (Kothur Manjunath) ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...