ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಸಿಎಂಗೆ ನೀಡಿರುವ ಸಂಪುಟ ನಿರ್ಧಾರವನ್ನು ಮಾಜಿ ಡಿಸಿಎಂ ಅಶ್ವಥ್ ನಾರಾಯಣ (CN Ashwath Narayan) ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲೇ...
Siddaramaiah Govt: ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಷಯ ಭಾರೀ ಚರ್ಚೆಯಾಗುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಆಪ್ತ ಸಲಹೆಗಾರ ಬಿಆರ್ ಪಾಟೀಲ್...
ಕಾಂಗ್ರೆಸ್ ನ ಮುಂದಿನ ರಾಜ್ಯಾಧ್ಯಕ್ಷ ನಾನೇ ಎಂಬ ರಾಜಣ್ಣ ಹೇಳಿಕೆಗೆ ಡಿಕೆಶಿ ಅವರು ಪ್ರತಿಕ್ರಿಯಿಸಿದ್ದು, ಮೀಡಿಯಾ ಮುಂದೆ ರಾಜಕೀಯ ಚರ್ಚೆ ಮಾಡುವುದು ಸೂಕ್ತವಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು,...
ಬೆಂಗಳೂರು: ಇದೇ ಡಿ.5ರಂದು ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಾಸನದಲ್ಲಿ (Hassan) ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼದ ವಿರುದ್ಧ ಅನಾಮಧೇಯ ವ್ಯಕ್ತಿಯಿಂದ ಎಐಸಿಸಿ ನಾಯಕರಿಗೆ (AICC Leaders) ಸಲ್ಲಿಸಿರುವ ವಿಚಾರ ಬೆಳಕಿಗೆ ಬಂದಿದೆ. ಪತ್ರದಲ್ಲಿ ಹೆಸರು...
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸುವ ಉಪಕ್ರಮವನ್ನು ಜಾರಿಗೊಳಿಸಲು ನಿರ್ಣಯಿಸಿದ್ದಾರೆ, ಸಿಎಂ ಸಿದ್ದರಾಮಯ್ಯ ಸಂಪುಟದ ಪ್ರಮುಖ ನಿರ್ಣಯಗಳಿವು..500 ಕೋಟಿ ರೂ ರಾಜ್ಯ ಸರ್ಕಾರದಿಂದ ಹಾಗೂ...
ವಿಜಯಪುರ: ರಾಜ್ಯ ಬಿಜೆಪಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ & ಟೀಂ ಹಾಗೂ ಪಕ್ಷದ ರಾಜ್ಯಾಧ್ಯಾಕ್ಷ ಬಿ.ವೈ.ವಿಜಯೇಂದ್ರ ಅವರ ಬಣದ ನಡುವಿನ ಬಡಿದಾಟದ ಚೆಂಡು ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ವರಿಷ್ಠರು ಯತ್ನಾಳ್ ಅವರನ್ನು ದೆಹಲಿಗೆ ಬರುವಂತೆ...
ಬೆಂಗಳೂರು: ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ...
ಮಂಡ್ಯದಲ್ಲಿ ಅಬಕಾರಿ ಅಧಿಕಾರಿಗಳ ಲಂಚ ಆರೋಪ ಮತ್ತೆ ಮುಂದಾಗಿದ್ದು, ಬಾರ್ ಲೈಸನ್ಸ್ ಪಡೆಯಲು ಲಕ್ಷಾಂತರ ರೂಪಾಯಿ ಲಂಚ ಬೇಡಿಕೆ ಇಟ್ಟಿರುವ ಬಗ್ಗೆ ಲೋಕಾ ಅಧಿಕಾರಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ದೂರು ಸಲ್ಲಿಸಿದ್ದಾರೆ,ಕಾಂಗ್ರೆಸ್ ಕಾರ್ಯಕರ್ತ ಪುನೀತ್ ಎಂಬುವವರು ಮದ್ದೂರು...
ನವದೆಹಲಿ: ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Sonia Gandhi) ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ...
ಶಿವಮೊಗ್ಗ: ಅವರು ಯಾರು?, ಅವರೇನು ನಮ್ಮನ್ನೇನು ಕೊಂಡುಕೊಂಡಿದ್ದಾರಾ? ಎಂದು ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ಗೆ ಕರೆದು ತರುತ್ತೇನೆ ಎಂದಿರುವ ಶಾಸಕ ಸಿ. ಪಿ ಯೋಗೇಶ್ವರ್ ಹೇಳಿಕೆಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ತಿರುಗೇಟು ನೀಡಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ...