ದೇಶ5 months ago
Breaking News ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಕೋರ್ಟ್ ಷರತ್ತುಬದ್ಧ ಅನುಮತಿ
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನಕ್ಕೆ ನ್ಯಾಯಾಲಯವು ಷರತ್ತುಬದ್ಧ ಅನುಮತಿ ನೀಡಿದೆ. ನವೆಂಬರ್ 16ರಂದು ಮಧ್ಯಾಹ್ನ 3.30 ರಿಂದ ಸಂಜೆ 5.45ರೊಳಗೆ ಪಥಸಂಚಲನ ನಡೆಸಲು ಅವಕಾಶ ನೀಡಲಾಗಿದೆ. ಆದರೆ, ಪಥಸಂಚಲನದಲ್ಲಿ...