ದೇಶ2 years ago
ಪ್ರಜ್ವಲ್ ರೇವಣ್ಣ 7 ದಿನ ಎಸ್ಐಟಿ ಕಸ್ಟಡಿಗೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು 42ನೇ ಎಸಿಎಂಎಂ ಕೋರ್ಟ್ 7 ದಿನ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿದೆ. ಜರ್ಮನಿಯ ಮ್ಯೂನಿಕ್ನಿಂದ (Munich Airport)...