ದೇಶ3 hours ago
Kadapa ದಲ್ಲಿ ಕೋವಿಡ್ ಆತಂಕ; ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ
ಆಂಧ್ರಪ್ರದೇಶ: ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್-19 (Covid-19) ಸೋಂಕಿನ ಆತಂಕ ಮತ್ತೊಮ್ಮೆ ಆಂಧ್ರಪ್ರದೇಶದಲ್ಲಿ ಕಾಣಿಸಿಕೊಳ್ಳತೊಡಗಿದೆ. ವೈಎಸ್ಆರ್ ಕಡಪ ಜಿಲ್ಲೆಯಲ್ಲೇ ಇತ್ತೀಚೆಗೆ ಎಂಟು ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದು ಆರೋಗ್ಯ...