ಬೆಂಗಳೂರು10 months ago
Breaking News ಬಿಜೆಪಿ ಅವಧಿಯ ಕೋವಿಡ್ ‘ಹಗರಣ’ದ ತನಿಖೆ: ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ ವಿಚಾರಣಾ ಆಯೋಗ – Interim Report On Covid Scam
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ವಿಚಾರಣಾ ಆಯೋಗ ತನ್ನ ಮಧ್ಯಂತರ ವರದಿಯನ್ನು...