ದೇಶ2 hours ago
“ಗೋಹತ್ಯೆ ನಿಲ್ಲಿಸಿ, ಗೋವಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿ”; ಇಕ್ಬಾಲ್ ಅನ್ಸಾರಿ ಮನವಿ
ಧಾರವಾಡ: ಹಸುವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಹಾಗೂ ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಉತ್ತರ ಕರ್ನಾಟಕದ ಅಂಜುಮನ್ ಎ ಇಸ್ಲಾಮ್ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಧಾರವಾಡದಲ್ಲಿ ಮಹತ್ವದ ಪ್ರತಿಭಟನೆ ನಡೆಸಿದರು. ಧಾರವಾಡ...