ಜೂನ್ 10, 2019… ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳ ಹೃದಯ ನುಚ್ಚುನೂರಾದ ದಿನ. ಟೀಮ್ ಇಂಡಿಯಾಗೆ ಎರಡು ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಲೆಜೆಂಡರಿ ಬ್ಯಾಟರ್ ಯುವರಾಜ್ ಸಿಂಗ್ ಇದೇ ದಿನ ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ...
ಟಿ20 ವಿಶ್ವಕಪ್ 2026 ಆರಂಭಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಫೆಬ್ರವರಿ 7ರಿಂದ ಪಂದ್ಯಾವಳಿ ಅಧಿಕೃತವಾಗಿ ಆರಂಭಗೊಳ್ಳಲಿದೆ. ಭಾರತ ಸೇರಿ ಒಟ್ಟು 20 ತಂಡಗಳು ಈ ಮಹಾ ಟೂರ್ನಿಯಲ್ಲಿ ಭಾಗವಹಿಸುತ್ತಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ರೋಚಕತೆಯನ್ನು ನೀಡುವ ನಿರೀಕ್ಷೆಯಿದೆ....
ಕೊಲಂಬೊ (ಶ್ರೀಲಂಕಾ): ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook) ಅಬ್ಬರದ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳನ್ನು ಬೆರಗುಗೊಳಿಸಿದ್ದಾರೆ. ಕೊಲಂಬೊದ ಐತಿಹಾಸಿಕ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ...
ಅದ್ಭುತ ಪ್ರದರ್ಶನ ನೀಡಿದರೂ ಟೀಂ ಇಂಡಿಯಾದಿಂದ ಕಡೆಗಣಿಸಲ್ಪಟ್ಟಿರುವ ಸರ್ಫರಾಜ್ ಖಾನ್ ದೇಶಿ ಕ್ರಿಕೆಟ್ನಲ್ಲಿ ತಮ್ಮ ಅಮೋಘ ಆಟವನ್ನು ಮುಂದುವರೆಸಿದ್ದಾರೆ. 2026ರ ರಣಜಿ ಟ್ರೋಫಿ ಆವೃತ್ತಿಯಲ್ಲಿ ಮುಂಬೈ ತಂಡದ ಪರ ಕಣಕ್ಕಿಳಿದಿರುವ ಸರ್ಫರಾಜ್ ಖಾನ್ ಮತ್ತೊಂದು ಭರ್ಜರಿ...
ನವದೆಹಲಿ: ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ತನ್ನ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರಿಸುವಂತೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಸಲ್ಲಿಸಿದ್ದ ಮನವಿಯನ್ನು ಐಸಿಸಿ ತಿರಸ್ಕರಿಸಿದ ಬೆನ್ನಲ್ಲೇ, ಇದೀಗ ಬಾಂಗ್ಲಾದೇಶ ತಂಡವೇ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದೆ....
ಇಸ್ಲಾಮಾಬಾದ್: 2026ರ ಟಿ20 ವಿಶ್ವಕಪ್ ಪಂದ್ಯಗಳಿಗಾಗಿ ಭಾರತಕ್ಕೆ ಬರಲ್ಲ ಎಂದು ಕ್ಯಾತೆ ತೆಗೆದಿರುವ ಬಾಂಗ್ಲಾದೇಶಕ್ಕೆ ಇದೀಗ ಪಾಕಿಸ್ತಾನ (Pakistan) ಬಹಿರಂಗ ಬೆಂಬಲ ನೀಡಿದೆ. ಬಾಂಗ್ಲಾ ಕ್ರಿಕೆಟ್ ಮಂಡಳಿಯ (BCB) ಬೇಡಿಕೆ ಈಡೇರಿಸದಿದ್ದರೆ, ಟಿ20 ವಿಶ್ವಕಪ್ ಟೂರ್ನಿಯಿಂದಲೇ...
ಢಾಕಾ/ನವದೆಹಲಿ, ಜ.19: 2026ರ ಟಿ20 ವಿಶ್ವಕಪ್ (T20 World Cup 2026) ಪಂದ್ಯಗಳಿಗಾಗಿ ಭಾರತಕ್ಕೆ ಬರಲು ನಿರಾಕರಿಸಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡಕ್ಕೆ ಐಸಿಸಿ (ICC) ಕಠಿಣ ಎಚ್ಚರಿಕೆ ನೀಡಿದೆ. ಭಾರತದಲ್ಲಿ ನಡೆಯಲಿರುವ ತನ್ನ ಪಾಲಿನ ಪಂದ್ಯಗಳಿಗೆ...
ನವದೆಹಲಿ, ಜ.12: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಉಳಿದ ಎರಡು ಪಂದ್ಯಗಳಿಂದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಗಾಯದ ಕಾರಣ ಹೊರಗುಳಿದಿದ್ದಾರೆ. ಅವರ ಬದಲಾಗಿ ದೆಹಲಿ ಬ್ಯಾಟ್ಸ್ಮನ್ ಆಯುಷ್ ಬಡೋನಿ ಅವರನ್ನು ಮೊದಲ...
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ (IND vs NZ ODI Series) ಇಂದಿನಿಂದ (ಜ.11) ಆರಂಭವಾಗುತ್ತಿದೆ. ಆದರೆ ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ. ವಿಕೆಟ್...
ಗಂಗಾವತಿ (ಕೊಪ್ಪಳ): ಚಿಕ್ಕರಾಂಪೂರದಲ್ಲಿರುವ ಐತಿಹಾಸಿಕ ಹಾಗೂ ಪವಿತ್ರ ಧಾರ್ಮಿಕ ತಾಣವಾದ ಅಂಜನಾದ್ರಿ ದೇಗುಲಕ್ಕೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ವೇಗಿ, ದೆಹಲಿ ಮೂಲದ ಇಶಾಂತ್ ಶರ್ಮಾ ಅವರು ಶುಕ್ರವಾರ ಭಕ್ತಿಪೂರ್ವಕವಾಗಿ ಭೇಟಿ ನೀಡಿದರು. ಜನಸಾಮಾನ್ಯರಂತೆ ಆಗಮಿಸಿದ...