ಕಳೆದ ವರ್ಷ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಕನ್ನಡಿಗ ಕೆಎಲ್ ರಾಹುಲ್ ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು 2-1 ರಿಂದ ಗೆದ್ದು ಸಂಭ್ರಮಿಸಿದ್ರು. ಈ ಮೂಲಕ ಬರೋಬ್ಬರಿ 21 ವರ್ಷಗಳ ಬಳಿಕ...
T20 ವಿಶ್ವಕಪ್ ಗೆಲುವಿನೊಂದಿಗೆ ವಿರಾಟ್, ಟಿ20 ಫಾರ್ಮೆಟ್ನಿಂದ ನಿರ್ಗಮಿಸಿದ್ದಾಯ್ತು. ಇದೀಗ ಅದೇ ರೀತಿ ಮತ್ತೊಂದು ಫಾರ್ಮೆಟ್ನಿಂದ ಕಿಂಗ್ ಕೊಹ್ಲಿ ತೆರೆ ಮರೆಗೆ ಸರಿಯುತ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಜಸ್ಟ್ ಏಳೇ ಏಳು ತಿಂಗಳಲ್ಲಿ...
T20 ವಿಶ್ವಕಪ್ ಚಾಂಪಿಯನ್ ಮತ್ತು ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ತನ್ನ ವಯಸ್ಸಿನ ವಿಚಾರದಲ್ಲಿ ಪಂತ್ ಬಿಸಿಸಿಐಗೆ ಮೋಸ ಮಾಡಿ ಸಿಕ್ಕಿಬಿದ್ದಿದ್ದಾರೆ ಎಂದು...
ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್ ಮತ್ತು ಗುರುಕೀರತ್ ಮಾನ್ ವಿರುದ್ಧ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಅಂಗವಿಕಲರನ್ನು ‘ಅಪಹಾಸ್ಯ’ ಮಾಡಿದ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಲಾಗಿದೆ. ಅದೇ ಸಮಯದಲ್ಲಿ, ಪ್ಯಾರಾ...
ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ನಡೆದ ಟಿ20 ವಿಶ್ವಕಪ್ಅನ್ನ ಟೀಮ್ ಇಂಡಿಯಾ ಗೆದ್ದು ಇತಿಹಾಸ ಸೃಷ್ಟಿಸಿದೆ. 17 ವರ್ಷಗಳ ಬಳಿಕ ವಿಶ್ವಚಾಂಪಿಯನ್ ಆದ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ಬಹುಮಾನ ಕೊಟ್ಟಿದ್ದು ಗೊತ್ತೇ ಇದೆ....
ಹೃದಯವಂತ, ಕನ್ನಡಿಗ ರಾಹುಲ್ ದ್ರಾವಿಡ್ ಮತ್ತೊಮ್ಮೆ ತಮ್ಮ ನಡೆ ಮೂಲಕ ಕೋಟ್ಯಾಂತರ ಭಾರತೀಯರ ಹೃದಯವನ್ನು ಗೆದ್ದಿದ್ದಾರೆ. ವಿಷಯ ಏನೆಂದರೆ ವಿಶ್ವಕಪ್ ಗೆದ್ದ ಬೆನ್ನಲ್ಲೇ, ಬಿಸಿಸಿಐ ಟೀಂ ಇಂಡಿಯಾಗಿ ಬಹುಮಾನವಾಗೆ ಬರೋಬ್ಬರಿ 125 ಕೋಟಿ ರೂಪಾಯಿ ಘೋಷಣೆ...
ಭಾರತ ತಂಡದ ಐತಿಹಾಸಿಕ ವಿಶ್ವಕಪ್ ಜಯಿಸಿದ ನಂತರ ಬಿಸಿಸಿಐ ಮುಂಬೈನಲ್ಲಿ ಅದ್ಧೂರಿ ಸ್ವಾಗತ ನೀಡಿತ್ತು. ಗುರುವಾರ ಬಾರ್ಬಡೋಸ್ನಿಂದ ನವದೆಹಲಿ ತಲುಪಿದ ನಂತರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನಂತರ ಸಂಜೆ ಮುಂಬೈ...
ವಿಶ್ವಕಪ್ ಗೆದ್ದ ಅನುಭವವನ್ನು ಕಿಂಗ್ ವಿರಾಟ್ ಕೊಹ್ಲಿ ಹಂಚಿಕೊಂಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್.. ಬಾರ್ಬಡೋಸ್ನಲ್ಲಿ ಚಾಂಪಿಯನ್ ಆದ ನಂತರ ನಾನು ಮತ್ತು ರೋಹಿತ್ ಶರ್ಮಾ ಹೇಗೆ ಕಣ್ಣೀರು ಇಟ್ವಿ ಅನ್ನೋದನ್ನು...
ಟಿ-20 ವಿಶ್ವಕಪ್ ವಿಜೇತ ಭಾರತ ತಂಡದ ಸಂಭ್ರಮ ಕಣ್ತುಂಬಿಕೊಳ್ಳಲು ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನೆರೆದಿದ್ದು, ವೆರವಣಿಗೆಯುದ್ದಕ್ಕೂ ಅಭಿಮಾನಿಗಳು ನೆಚ್ಚಿನ ಆಟಗಾರರನ್ನು ನೋಡಲು ಮುಗಿಬಿದ್ದಿದ್ದರು, ಸಂಭ್ರಮ-ಸಡಗರದ ನಡುವೆ ಭಾರತ ತಂಡ ವಿಶ್ವಕಪ್ ಹಿಡಿದು...
ನವದೆಹಲಿ: ಟಿ20 ವಿಶ್ವಕಪ್ (T20 World Cup) ಗೆದ್ದು ಭಾರತಕ್ಕೆ ಮರಳಿರುವ ಟೀಮ್ ಇಂಡಿಯಾ (Team India) ಆಟಗಾರರರು ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಟೀಮ್ ಇಂಡಿಯಾ ನಾಯಕರಿಗೆ ಅಭಿನಂದಿಸಿದ್ದಾರೆ....