2024ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ ಬರೋಬ್ಬರಿ 17 ವರ್ಷಗಳ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿದೆ....
ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಜೊತೆ ಆಡಲಿದೆ. ನಾಳೆ ನಡೆಯುವ ಜಿದ್ದಾಜಿದ್ದಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಅಂತಾ ಕ್ರಿಕೆಟ್ ಅಭಿಮಾನಿಗಳು ಕುತೂಹಲದಿಂದ ಕಾದು ಕೂತಿದ್ದಾರೆ. ಭಾರತ ಇಂಗ್ಲೆಂಡ್ ತಂಡವನ್ನು ಸೋಲಿಸಿ...
ಅಮೆರಿಕ: ಟೀಮ್ ಇಂಡಿಯಾದ ಮಾಜಿ ನಾಯಕ ರನ್ ಮಿಷನ್ ಖ್ಯಾತಿಯ ವಿರಾಟ್ ಕೊಹ್ಲಿಯವರ ಪ್ರತಿಮೆ ಇದೀಗ ಅಮೆರಿಕಾದ ನ್ಯೂಯಾರ್ಕ್ ನಗರದ ಟೈಮ್ಸ್ ಸ್ಕ್ವೇರ್ ನಲ್ಲಿ ಅನಾವರಣಗೊಳಿಸಲಾಗಿದೆ,2028 ರಲ್ಲಿ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ...
ಬಿಸಿಸಿಐ ಸದ್ಯದಲ್ಲೇ ನೂತನ ಟೀಮ್ ಇಂಡಿಯಾ ಮುಖ್ಯ ಕೋಚ್ ಅನೌನ್ಸ್ ಮಾಡಲಿದೆ. ರಾಹುಲ್ ದ್ರಾವಿಡ್ ನಂತರ ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿ ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಇನ್ನು, ಮುಂದಿನ 3 ವರ್ಷಗಳ ಕಾಲ 2027ರ...
ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಡೇವಿಡ್ ಜಾನ್ಸನ್ (53) ಇಹಲೋಕ ತ್ಯಜಿಸಿದ್ದಾರೆ. 53ರ ಜಾನ್ಸನ್ ನಿಧನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕಂಬನಿ ಮಿಡಿದಿದ್ದಾರೆ. ಈ ವೇಳೆ ಡೇವಿಡ್ ಜಾನ್ಸರ್ರ...
ಬೆಂಗಳೂರು: ಮನೆಯ ಬಾಲ್ಕಿನಿಂದ ಜಿಗಿದು ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ (52) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊತ್ತನೂರಿನಲ್ಲಿ ನಡೆದಿದೆ, ಭಾರತ ಫಾಸ್ಟ್ ಬೌಲರ್ ಎಂಬ ಖ್ಯಾತಿ ಗಳಿಸಿದ ಜಾನ್ಸನ್ ತಮ್ಮ ಸ್ವಂತ ಮನೆಯ ಬಾಲ್ಕನಿಂದ...
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಯಶಸ್ಸಿಗೆ ಕೋಚ್ ರಾಹುಲ್ ದ್ರಾವಿಡ್ ಕೂಡಾ ಕಾರಣ. ಆದರೆ ದ್ರಾವಿಡ್ ಕೋಚಿಂಗ್ ಅವಧಿಯ ಗುತ್ತಿಗೆ ವಿಶ್ವಕಪ್ ನಂತರ ಮುಗಿಯಲಿದೆ. ಇದುವರೆಗೆ...
ನವದೆಹಲಿ: ಮಾಜಿ ನಾಯಕ ಮತ್ತು ಲೆಜೆಂಡರಿ ಆಲ್ರೌಂಡರ್ ಶಾಹಿದ್ ಅಫ್ರಿದಿ ತಮ್ಮನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದರು ಎಂಬುದಾಗಿ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಅವರು ಆರೋಪಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡದೊಂದಿಗೆ ಆಡುವ...
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ (77) ಅವರು ಇಂದು ನಿಧನರಾದರು, ಇವರ 1967 ಮತ್ತು 1979 ರ ನಡುವಿನ 12 ವರ್ಷಗಳ ವೃತ್ತಿಜೀವನದಲ್ಲಿ 67 ಟೆಸ್ಟ್ಗಳ...
ಬೆಂಗಳೂರು: ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು 2023ರ ಏಕದಿನ ಕ್ರಿಕೆಟ್ ವಿಶ್ವಕಪ್ನ ಜಾಗತಿಕ ರಾಯಭಾರಿಯಾಗಿ ಹೆಸರಿಸಲಾಗಿದೆ, ಭಾರತ ಆತಿಥ್ಯ ವಹಿಸಲಿರುವ ವಿಶ್ವಕಪ್ಗೆ ಸಚಿನ್ ಅವರನ್ನು ಜಾಗತಿಕ ರಾಯಭಾರಿಯಾಗಿ ಹೆಸರಿಸಿರುವುದು ಸೂಕ್ತ ಗೌರವವಾಗಿದೆ, 12...