ದೇಶ3 hours ago
ದೇಶದಲ್ಲಿ ಪ್ಲಾಸ್ಟಿಕ್ ನೋಟುಗಳ ಯುಗ ಆರಂಭವಾಗುತ್ತಾ? ಆರ್ಬಿಐ ಮಹತ್ವದ ಚಿಂತನೆ
ಮುಂಬೈ: ದೇಶದ ಕರೆನ್ಸಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಿದ್ಧತೆ ನಡೆಸುತ್ತಿರುವ ಸುಳಿವು ಸಿಕ್ಕಿದೆ. ಸಾಂಪ್ರದಾಯಿಕ ಕಾಗದದ ನೋಟುಗಳ ಬದಲಿಗೆ ಪಾಲಿಮರ್ ಅಥವಾ ಪ್ಲಾಸ್ಟಿಕ್ ಕರೆನ್ಸಿ ನೋಟುಗಳನ್ನು ಪರಿಚಯಿಸುವ ಪ್ರಸ್ತಾಪವನ್ನು ಆರ್ಬಿಐ...