ಅಪರಾಧ2 weeks ago
ತುಮಕೂರಿನಲ್ಲಿ ಲಾಕಪ್ ಡೆತ್ ಆರೋಪ: ಹುಳಿಯಾರು ಠಾಣೆ ಮುಂದೆ ಪ್ರತಿಭಟನೆ, ತನಿಖೆಗೆ ಆಗ್ರಹ
ತುಮಕೂರು: ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಶದಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಇಸ್ಪೀಟ್ ಆಡುತ್ತಿದ್ದ ಆರೋಪದ ಮೇರೆಗೆ ವಶಕ್ಕೆ ಪಡೆದಿದ್ದ ಕಾಂತರಾಜು (45) ಮೃತಪಟ್ಟಿದ್ದು, ಪೊಲೀಸರ ವಿರುದ್ಧ ಕುಟುಂಬಸ್ಥರು ಮತ್ತು ಗ್ರಾಮಸ್ಥರು...