ದೇಶ5 months ago
ದೆಹಲಿಯಲ್ಲಿ ಇಂದು ಮಹತ್ವದ ಸಭೆ: ಖರ್ಗೆ ನೇತೃತ್ವದಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸಿಎಂ ಸಿದ್ದರಾಮಯ್ಯ ಭಾಗಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಕಚೇರಿ ಇಂದಿರಾ ಭವನದಲ್ಲಿ ಈ ಮಹತ್ವದ ಸಭೆ ನಡೆಯಲಿದೆ....