ದೇಶ6 months ago
ಡಾರ್ಜಿಲಿಂಗ್ ದುರಂತ: 14 ಸಾವು, ಪ್ರವಾಸಿಗರಿಗೆ ಎಚ್ಚರಿಕೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ಅತ್ಯಂತ ಭೀಕರ ಅನಾಹುತ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 14 ಜನರು ಪ್ರಾಣ ಕಳೆದುಕೊಂಡಿದ್ದು, ಹಲವಾರು ಪ್ರಮುಖ ರಸ್ತೆಗಳು ಧ್ವಂಸಗೊಂಡಿವೆ....