Blog17 hours ago
ದರ್ಶನ್ ಆತ್ಮಹತ್ಯೆ ಯತ್ನ ವದಂತಿಗೆ ಬ್ರೇಕ್: ಡಿಜಿಪಿ ಸ್ಪಷ್ಟನೆ
ಬೆಂಗಳೂರು: Darshan Thoogudeepa ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳನ್ನು ಕರ್ನಾಟಕ ಕಾರಾಗೃಹ ಇಲಾಖೆ ಸಂಪೂರ್ಣವಾಗಿ ತಳ್ಳಿಹಾಕಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಜೈಲು ಹಾಗೂ ಕಾನೂನು ಸುವ್ಯವಸ್ಥೆ ವಿಭಾಗದ ಡಿಜಿಪಿ...