ಬೆಂಗಳೂರು: ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18, 2025 ರವರೆಗೆ ವಿಸ್ತರಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಾಹಿತಿ ನೀಡಿದ್ದು,...
ಬೆಂಗಳೂರು: ಶಕ್ತಿ ಹಾಗೂ ಸತ್ಮಾರ್ಗದ ಸಂಕೇತವಾದ ವಿಜಯದಶಮಿ ಹಬ್ಬದಲ್ಲಿ, ದೇವಿಗೆ ವಿಶೇಷ ಪೂಜೆ ಸಲ್ಲಿಸುವ ನಂಬಿಕೆಯಿದೆ. ದುರ್ಗಾ ದೇವಿ ಹಾಗೂ ಹನುಮಾನ್ ದೇವರಿಗೆ ನಿಷ್ಠೆಯಿಂದ ಆರಾಧನೆ ಮಾಡಿದರೆ ಆರೋಗ್ಯ ಸಮಸ್ಯೆಗಳಿಂದ ಮುಕ್ತಿಯಾಗಿ ಶಾಂತಿ, ಸಮೃದ್ಧಿ, ಹಾಗೂ...
ಚಾಮರಾಜನಗರ: ದಸರಾ ಮಹೋತ್ಸವದ ಅಂಗವಾಗಿ, ದಸರಾ ಗೊಂಬೆ ಪದ್ಧತಿಗೆ ಉತ್ತೇಜನ ನೀಡಲು ಚಾಮರಾಜನಗರದ ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂಥ್ ಕ್ಲಬ್ ಗೌರವ ಸಭೆಯಂತಹ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರಲ್ಲಿ ಗೊಂಬೆ ಕೂರಿಸುವ ಮನೆಗಳಿಗೆ...
ಬೆಂಗಳೂರು: ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚಿಸುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಬುಧವಾರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ, ಬುಧವಾರ ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ...