ದಾವಣಗೆರೆ, ಏಪ್ರಿಲ್ 01: ದಾವಣಗೆರೆ ದಕ್ಷಿಣ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ಕಾವೇರಿಸುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಅಲ್ಪಸಂಖ್ಯಾತರ ಅಸಮಾಧಾನ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾಧಾನ ಉಲ್ಬಣಗೊಂಡಿದ್ದು, ಪಕ್ಷದ...
ಬೆಂಗಳೂರು: ಕರ್ನಾಟಕದ ಉಪಚುನಾವಣೆ ಕಣ ಅಂತಿಮ ಹಂತಕ್ಕೆ ತಲುಪಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 25 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದು, ಬಾಗಲಕೋಟೆ ಕ್ಷೇತ್ರದಲ್ಲಿ...
ದಾವಣಗೆರೆ: Davanagere South ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ Srinivas Das Kariyappa ಇಂದು ನಾಮಪತ್ರ ಸಲ್ಲಿಸಿದರು. ಮೆರವಣಿಗೆಗೂ ಮುನ್ನವೇ ಪತ್ನಿ ಹಾಗೂ ಪಕ್ಷದ ಮುಖಂಡರೊಂದಿಗೆ ತೆರಳಿದ ಅವರು, ಶಾಂತವಾಗಿ...
ದಾವಣಗೆರೆ: ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ನೀಡಲು ತಿಳಿಸಿದ್ದ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಮೆಹಬೂಬ್ ನಗರದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಕಾರ್ಮಿಕರು...
ದಾವಣಗೆರೆ: ಪೊಲೀಸ್ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಅವರ ಇಬ್ಬರು ಪುತ್ರರಾದ ಹುಸೇನ್ ಮತ್ತು ಹಮ್ಝಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದ ಪ್ರಮುಖ...
ದಾವಣಗೆರೆ: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ (S.S. Mallikarjun) ಅವರ ಆಪ್ತ ಅಯೂಬ್ ಪೈಲ್ವಾನ್ ಪುತ್ರ ಹಸೇನ್ ಹಾಗೂ ಆತನ ಸ್ನೇಹಿತನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ...
ಬೆಂಗಳೂರು/ದಾವಣಗೆರೆ: ಹಿಮೋಫಿಲಿಯಾ (Hemophilia) ವಿರುದ್ಧ ದಶಕಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ಡಾ. ಸುರೇಶ್ ಹನಗವಾಡಿ (Dr. Suresh Hanagavadi) ಅವರಿಗೆ ಈ ಬಾರಿ ಪ್ರತಿಷ್ಠಿತ ಪದ್ಮಶ್ರೀ (Padma Shri) ಪ್ರಶಸ್ತಿ ಘೋಷಿಸಲಾಗಿದೆ. ಸ್ವತಃ ಹಿಮೋಫಿಲಿಯಾ ಪೀಡಿತರಾಗಿರುವ...