ಅಪರಾಧ4 hours ago
ಡ್ರಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಯುವತಿ ರಂಪಾಟ: ಮಹಿಳಾ ಪಿಎಸ್ಐ ಮೇಲೆ ಹಲ್ಲೆ
ದಾವಣಗೆರೆ: ಮದ್ಯದ ಅಮಲಿನಲ್ಲಿ ಥಾರ್ ಕಾರು ಚಲಾಯಿಸುತ್ತಿದ್ದ ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದ ಪೊಲೀಸರೊಂದಿಗೆ ವಾಗ್ವಾದ ನಡೆಸಿ, ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಘಟನೆ ದಾವಣಗೆರೆ ನಗರದ...