ದೇಶ4 months ago
ದಾವಣಗೆರೆ–ಬಾಗಲಕೋಟೆ ಉಪಚುನಾವಣೆ: ಟಿಕೆಟ್ ಫೈಟ್ನಲ್ಲಿ ಕಾಂಗ್ರೆಸ್ ಸಂಕಷ್ಟ
ಬೆಂಗಳೂರು: ರಾಜ್ಯದ ರಾಜಕೀಯ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಪ್ರಮುಖ ಪಕ್ಷಗಳಲ್ಲಿ ಟಿಕೆಟ್ ಪೈಪೋಟಿ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಸಭೆ:...