ಅಪರಾಧ2 hours ago
ಮುಂಬೈನಲ್ಲಿ ಹೈ ಅಲರ್ಟ್! ತಾಜ್ ಹೋಟೆಲ್ಗೆ ಬಾಂಬ್ ಬೆದರಿಕೆ ಪ್ರಕರಣದ ತನಿಖೆ ಚುರುಕು
ಮುಂಬೈ: ನವಿ ಮುಂಬೈನಲ್ಲಿರುವ ಖ್ಯಾತ ತಾಜ್ ಹೋಟೆಲ್ಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಹೋಟೆಲ್ ಸುತ್ತಮುತ್ತ ಬಿಗಿ ಭದ್ರತೆ ನಿಯೋಜಿಸಿದ್ದಾರೆ. ತಡರಾತ್ರಿ ನವಿ ಮುಂಬೈ ಪೊಲೀಸ್ ಠಾಣೆಗೆ...