ಬೆಂಗಳೂರು: “ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ಆದರೆ ನಮ್ಮನ್ನು ವೈರಿಗಳಂತೆ ನೋಡಬೇಡಿ. ನಾವು ಸಹೋದ್ಯೋಗಿಗಳು,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಬಗ್ಗೆ...
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೂ ಬದಲಾವಣೆ ಆಗಬಹುದೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ರೇಸ್ನಲ್ಲಿ...
ಬೆಂಗಳೂರು: “ನನ್ನ ಬಳಿ ಇರುವ ದುಬಾರಿ ವಾಚ್ಗಳ ಬಗ್ಗೆ ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ಆ ವಾಚ್ ಖರೀದಿ ಹೇಗಾಯಿತು ಎನ್ನುವುದು ನನಗೆ ಗೊತ್ತು, ಬಿಜೆಪಿಯವರಿಗೇನು ಗೊತ್ತು?” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸೌಧದಲ್ಲಿ ತಿರುಗೇಟು...
ಬೆಂಗಳೂರು: ಕೇರಳ ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆ–2025 ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ವಾಸಿಸುತ್ತಿರುವ ಕೇರಳ ಮೂಲದ ಉದ್ಯೋಗಿಗಳಿಗೆ ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಡಿಸೆಂಬರ್...
ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ವಿಭಿನ್ನ ದೃಶ್ಯ ಕಂಡುಬಂತು. ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಅವರ ಆಗಮನದ ಕ್ಷಣದಲ್ಲೇ “ಡಿ.ಕೆ., ಡಿ.ಕೆ.”...
ಮಂಗಳೂರು: “ನನ್ನ ವೈಯಕ್ತಿಕ ಅಭಿಪ್ರಾಯ ಕೇಳಿದರೆ, ಡಿ.ಕೆ. ಶಿವಕುಮಾರ್ ಇವತ್ತೇ ಮುಖ್ಯಮಂತ್ರಿ ಆಗಬೇಕು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಅವರು ಮಾಡಿದ ಶ್ರಮ ಅಳತೆಯಾಗದು. ಡಿಕೆಶಿ ಸಿಎಂ ಆಗುವುದು ನನ್ನ ಆಸೆ, ಸಂಕಲ್ಪ ಮತ್ತು ವ್ರತ,”...
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬಂದಿದ್ದ ಕುರ್ಚಿ ವಿವಾದವು ಮಂಗಳವಾರ ಬೆಳಿಗ್ಗೆ ಪೂರ್ಣವಿರಾಮ ಹೊಂದಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಸದಾಶಿವನಗರ ನಿವಾಸದಲ್ಲಿ ಉಪಹಾರ ಕೂಟ ನಡೆಸಿ, ಪಕ್ಷದಲ್ಲಿ...
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಕುರ್ಚಿ ಕುರಿತ ರಾಜಕೀಯ ಕದನ ಮತ್ತಷ್ಟು ತೀವ್ರವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಬಿಕ್ಕಟ್ಟು ತಣಿಸಲು, ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಇಂದು ಮತ್ತೊಂದು ಬ್ರೇಕ್ಫಾಸ್ಟ್...
ಚಿತ್ರದುರ್ಗ: “ನೀವು ಬ್ರೇಕ್ಫಾಸ್ಟ್ ಮಾಡ್ತೀರೋ, ಲಂಚ್ ಮಾಡ್ತೀರೋ, ಡಿನ್ನರ್ ಮಾಡ್ತೀರೋ ಗೊತ್ತಿಲ್ಲ… ಆದರೆ ರೈತರಿಗೆ ನ್ಯಾಯ ಕೊಡ್ರಿ!” ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಿಡಿಕಾರಿದರು....
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಕುತೂಹಲ ಮೂಡಿಸಿರುವ ಬೆಳವಣಿಗೆ ಇಂದು ಬೆಳಗ್ಗೆ ಕಂಡುಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಪ್ಯುಟಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಉಪಹಾರ ಸವಿಯಲು ಭೇಟಿ ನೀಡಿ, ರಾಜಕೀಯ ವಲಯದಲ್ಲಿ...