ಬೆಂಗಳೂರು: ಯಾರು ಏನೇ ಬೈದರೂ ನೀರಿನ ಬೆಲೆ ಏರಿಕೆ ಶತಸಿದ್ಧ, ವೆಚ್ಚದ ಬಗ್ಗೆ ಯೋಚಿಸಿದ್ದರೆ ನೀರು ಪೂರೈಕೆ ಕಷ್ಟವಾಗಲಿದೆ ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ನೀರು ಸರಬರಾಜು ಪ್ರಕ್ರಿಯೆಗೆ ಎಷ್ಟು ವರ್ಷದಲ್ಲಿ...
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ತನಿಖೆಗೆ ಹೆದರುವ ರಕ್ತವಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ‘ಸಿದ್ದರಾಮಯ್ಯ ತಪ್ಪಿತಸ್ಥರಲ್ಲದಿದ್ದರೆ ತನಿಖೆಗೆ ಹೆದರುವುದು ಏಕೆ’ ಎಂದು ಬಿಜೆಪಿ ಸಂಸದ, ಮಾಜಿ ಮುಖ್ಯಮಂತ್ರಿ...
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ವಿರುದ್ಧ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಂಥ ಹಿರಿಯ ಅನುಭವಿ ನ್ಯಾಯವಾದಿಗಳು ವಾದ ಮಂಡಿಸುತ್ತಿದ್ದರೂ ಕೂಡ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಪಡೆಯುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಅನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕುಮಾರಸ್ವಾಮಿ ವಿರುದ್ಧ ದೋಷಾರೋಪ...
ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು (Guarantee Scheme) ನಮ್ಮ ಸರ್ಕಾರ ಬದಲಾವಣೆ ಮಾಡುವುದಿಲ್ಲ ಮತ್ತು ಕತ್ತರಿ ಹಾಕುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಪದ್ಮನಾಭನಗರದಲ್ಲಿ ಗ್ಯಾರಂಟಿ ಅನುಷ್ಠಾನ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಮಾಧ್ಯಮಗಳ...
ಬೆಂಗಳೂರು: ”ತುಂಗಭದ್ರಾ ಜಲಾಶಯ ಗೇಟ್ನ ತುಂಡಾದ ಚೈನ್ ಅನ್ನು ನಾಲ್ಕೈದು ದಿನದಲ್ಲಿ ರಿಪೇರಿ ಮಾಡ್ತೇವೆ. ಯಾರು ಕೂಡ ಭಯ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ...
ಮೈಸೂರು : ಡಿ.ಕೆ. ಶಿವಕುಮಾರ್ ಅವರು ದೇವೇಗೌರ ವಯಸ್ಸಿಗೆ ಮರ್ಯಾದೆ ಕೊಡುವುದನ್ನು ಕಲಿಯಬೇಕು. ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲವಾದರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್...
ಮಂಡ್ಯ : ನಾನು ಮೆಂಟಲ್ ಆತನೇ ಮೆಂಟಲ್ ಮುಂದೆ ನೋಡೋಣ ನಾವು ಮೆಂಟಲ್ ಆದ್ರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ತೆಗೆದುಕೊಳ್ಳಬಹುದು ಆದರೆ ಆತ ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ತಾರೆ ನೋಡೋಣ ಎಂದು ಕೇಂದ್ರ ಸಚಿವ ಎಚ್ಡಿ...
ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಿವಕುಮಾರ್ ಅವರನ್ನು ನಪುಂಸಕ ಎಂದು ಜರಿದಿದ್ದಾರೆ. ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಶಿವಕುಮಾರ್ಗೆ ವ್ಯಕ್ತಿತ್ವ ಎಂಬುದಿದೆಯಾ? ಆತನದ್ದು ಒಂದು ನಾಲಿಗೆನಾ.. ಆತ ಮನುಷ್ಯನಾ?’...
ಮೈಸೂರು: ತನ್ನ ಪುತ್ರ ನಿಖಿಲ್ ಕುಮಾರಸ್ವಾಮಿಯು ರಾಜಕೀಯ ಭವಿಷ್ಯಕ್ಕಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣನ ಮೇಲೆ ಕೇಸ್ ಆಗುವಂತೆ ಮಾಡಿದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಗಂಭೀರ ಆರೋಪ ಮಾಡಿದರು,ಸಿಎಂ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರ...